Brij Bhushan Sharan Singh

ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರ ಕರಣ್ ಭೂಷಣ್ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಅಪ್ರಾಪ್ತರ ಸಾವು
ಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವು ಢಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬಾಲಕರು ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನಲ್ ಗಂಜ್-ಹುಝೂರ್ ಪುರ್ ರಸ್ತೆಯಲ್ಲಿ ನಡೆದಿದೆ.

ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕೇಸರ್ಗಂಜ್ ಕ್ಷೇತ್ರದಿಂದ ಅವರ ಪುತ್ರ ಕಣಕ್ಕೆ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ.

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ದಾಖಲಿಸುವಂತೆ ಕೋರ್ಟ್ ಗೆ ದೆಹಲಿ ಪೊಲೀಸರ ಒತ್ತಾಯ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಹೊರಿಸುವಂತೆ ದೆಹಲಿ ಪೊಲೀಸರು ಶನಿವಾರ ಇಲ್ಲಿನ...

ಕುಸ್ತಿಪಟುಗಳ ಪ್ರತಿಭಟನೆ: ಬ್ರಿಜ್ ಭೂಷಣ್ ನಿವಾಸದಿಂದ ಕುಸ್ತಿ ಫೆಡರೇಷನ್ ಕಚೇರಿ ಕೊನೆಗೂ ಸ್ಥಳಾಂತರ!
ಮಹತ್ವದ ಬೆಳವಣಿಗೆಯಲ್ಲಿ ಭಾರತದ ಕುಸ್ತಿ ಫೆಡರೇಷನ್ ತನ್ನ ಕಚೇರಿಯನ್ನು ಫೆಡರೇಷನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಿಂದ ಸ್ಥಳಾಂತರಿಸಿದೆ.

ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ಪ್ರಧಾನಿ ಮೋದಿಗೆ ಮಹಿಳಾ ರೆಸ್ಲರ್ ವಿನೇಶ್ ಫೋಗಟ್ ಪತ್ರ!
ಬ್ರಿಜ್ ಭೂಷಣ್ ಶರಣ್ ಸಿಂಗ್ ನಿಷ್ಠಾವಂತ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಪಕ್ಷ ಅವಕಾಶ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಬ್ರಿಜ್ ಭೂಷಣ್ ಶರಣ್ ಸಿಂಗ್
ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ತಮ್ಮ ಪಕ್ಷವು ಅನುಮತಿ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರು
ಭಾರತೀಯ ಕುಸ್ತಿ ಫೆಡರೇಶನ್ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

"ನಮ್ಮ ಸಮಸ್ಯೆಗಳು ಪರಿಹಾರವಾದರೇ ಮಾತ್ರ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುತ್ತೇವೆ": ಸಾಕ್ಷಿ ಮಲಿಕ್
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್, ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ...

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರು
ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

