Brij Bhushan Sharan Singh

ಕುಸ್ತಿ ಫೆಡರೇಷನ್ ಚುನಾವಣೆ: ಗುವಾಹತಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ.

ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ, ಆರೋಪ ಪಟ್ಟಿ ದಾಖಲು
ಲೈಂಗಿಕ ಕಿರುಕುಳ ಅಪರಾಧಗಳಿಗಾಗಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರ ಮೇಲೆ ಒತ್ತಡ; ಜೂನ್ 15ರವರೆಗೆ ಕ್ರಮ ಕೈಗೊಳ್ಳದಿದ್ದರೆ ಮತ್ತೆ ಪ್ರತಿಭಟನೆ: ಕುಸ್ತಿಪಟುಗಳು
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ಹೇಳಿಕೆಗಳನ್ನು ಬದಲಾಯಿಸುವಂತೆ ಲೈಂಗಿಕ ಕಿರುಕುಳ ಸಂತ್ರಸ್ತರಿಗೆ ಒತ್ತಡ ಹೇರುತ್ತಿದ್ದಾರೆ. ಜೂನ್ 15ರೊಳಗೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ...

'WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲು'; ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್!
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಕ್ರೀಡಾ ಸಚಿವರೊಂದಿಗೆ ಸಭೆ; ಜೂನ್ 15 ರವರೆಗೆ ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳು ಒಪ್ಪಿಗೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಾತ್ಕಾಲಿಕವಾಗಿ ಜೂನ್ 15ರ ವರೆಗೆ ಪ್ರತಿಭಟನೆ...

ಬ್ರಿಜ್ ಭೂಷಣ್ ಮನೆಗೆ ದೆಹಲಿ ಪೊಲೀಸರ ಭೇಟಿ; ಸಹಚರರು, ಮನೆಗೆಲಸದವರ ಹೇಳಿಕೆ ದಾಖಲು
ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆಯ ಭಾಗವಾಗಿ ದೆಹಲಿ ಪೊಲೀಸರು, ಉತ್ತರ ಪ್ರದೇಶದ ಗೊಂಡಾದಲ್ಲಿರುವ ಬಿಜೆಪಿ ಸಂಸದರ ಮನೆಗೆ ಭೇಟಿ ನೀಡಿ, ಅವರ....

ಕುಸ್ತಿಪಟುಗಳ ಸಮಸ್ಯೆ ಬಗೆಹರಿಸಲು ಕೇಂದ್ರ ಪ್ರಯತ್ನಿಸುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕುಸ್ತಿಪಟುಗಳ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನವದೆಹಲಿಯಲ್ಲಿ ಅವರ ಪ್ರತಿಭಟನೆಯನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಹೇಳಿದ್ದಾರೆ.

ಕುಸ್ತಿಪಟುಗಳಿಗೆ 'ಲೈಂಗಿಕ ಕಿರುಕುಳ', ಆಯ್ಕೆ ಮಾಡಲು 'sexual favours' ಕೇಳಿದ್ದ WFI ಮುಖ್ಯಸ್ಥ; ಬ್ರಿಜ್ ಭೂಷಣ್ ವಿರುದ್ಧದ 2 FIR ನಲ್ಲೇನಿದೆ?
ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಸಂಸ್ಥೆ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾದ 2 ಪ್ರತ್ಯೇಕ ಎಫ್ ಐಆರ್ ನಲ್ಲಿ ಸಂತ್ರಸ್ತ ಕುಸ್ತಿಪಟುಗಳು ಅನೇಕ ಅಂಶಗಳನ್ನು ಉಲ್ಲೇಖಿಸಿದ್ದು ಈ ಪೈಕಿ 'ಲೈಂಗಿಕ ಕಿರುಕುಳ' ಮತ್ತು 'sexual favours' ಕೇಳಿದ್ದ ಕುರಿತೂ ಕುಸ್ತಿಪಟುಗಳು ಆರೋಪಿಸಿದ್ದಾರೆ.

