Brijesh Merja

ಗುಜರಾತ್ ಚುನಾವಣೆ: ಹಾಲಿ ಸಚಿವ, ಮೊರ್ಬಿ ಶಾಸಕ ಮೆರ್ಜಾಗೆ ಟಿಕೆಟ್ ನಿರಾಕರಿಸಿದ ಬಿಜೆಪಿ
ಗುಜರಾತ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐವರು ಸಚಿವರು ಸೇರಿದಂತೆ 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಗುಜರಾತ್ ಕಾಂಗ್ರೆಸ್ ಗೆ ಮತ್ತೆ ಆಘಾತ: ಇನ್ನೊಬ್ಬ ಶಾಸಕ ರಾಜೀನಾಮೆ
ಜೂನ್ 19ರ ರಾಜ್ಯಸಭೆ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಬುದವಾರವಷ್ಟೇ ಇಬ್ಬರು ಕೈ ಶಾಸಕರು ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆಸ್ ಶಾಸಕ ಬ್ರಿಜೇಶ್ ಮೆರ್ಜಾ ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

