ಸಿನಿಮಾ ಸುದ್ದಿಹಸೆಮಣೆ ಏರಲು ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಜ್ಜು: ತಮ್ಮ ಬಹುಕಾಲದ ಗೆಳತಿ ಜೊತೆ ವಿವಾಹ!
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ತೆ ಅವರು ಹಸೆಮಣೆ ಏರುತ್ತಿದ್ದಾರೆ.