ರಾಜಕೀಯ'ನನ್ನ ಸರ್ಕಾರ ಕೆಡವಿದ ಹಾಗೆ ಯಡಿಯೂರಪ್ಪ ಸರ್ಕಾರ ಬೀಳಿಸಲು ಯೋಗೇಶ್ವರ್ ಸ್ಕೆಚ್'
ಸಿ.ಪಿ. ಯೋಗೇಶ್ವರ್ ಬಿಜೆಪಿ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ. ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ಈ ಕುರಿತಾಗಿ ಪ್ಲ್ಯಾನ್ ನಡೆಯುತ್ತಿದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.