Brisbane

Cricket: ಮಳೆಯಿಂದ ರದ್ದಾದ ಪಂದ್ಯದಲ್ಲೇ ಅಭಿಷೇಕ್ ಶರ್ಮಾ ವಿಶ್ವದಾಖಲೆ! ಕೊಹ್ಲಿ ದಾಖಲೆ ಜಸ್ಟ್ ಮಿಸ್!
ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 1 ಬೌಂಡರಿ ಸಹಿತ 23 ರನ್ ಗಳಿಸಿದರೆ, ಶುಭ್ ಮನ್ ಗಿಲ್ 16 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಗಳಿಸಿದರು. ಈ ಹಂತದಲ್ಲಿ ಮಳೆ ಬಂದು ಪಂದ್ಯ ಸ್ಥಗಿತವಾಗಿತ್ತು.

ಭಾರತ vs ಆಸ್ಟ್ರೇಲಿಯಾ 5ನೇ ಟಿ20 ಪಂದ್ಯ ಮಳೆಗಾಹುತಿ; ಸರಣಿ ಗೆದ್ದ ಟೀಂ ಇಂಡಿಯಾ!
ಬ್ರಿಸ್ಬೇನ್ ನ ದಿ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ 5ನೇ ಟಿ20 ಪಂದ್ಯ ಮಳೆಗಾಹುತಿಯಾಗಿದ್ದು, ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ.

BGT 2025: ಭಾರತಕ್ಕೆ ನುಂಗಲಾರದ ತುತ್ತಾಗಿದ್ದ Travis Head ಗೆ ಗಾಯ, ಸರಣಿಯಿಂದಲೇ Hazlewood ಔಟ್!
ಐದು ಪಂದ್ಯಗಳ ಟೆಸ್ಟ್ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈ ಪಂದ್ಯ ಮುಕ್ತಾಯದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು ತಂಡದ ಸ್ಟಾರ್ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ.

BGT 2025 3rd Test: 3ನೇ ದಿನದಾಟ ಅಂತ್ಯ, KL Rahul ಏಕಾಂಗಿ ಹೋರಾಟ, ಭಾರತ 51/4
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಕೇವಲ 51ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

BGT 2025: 92 ವರ್ಷದ ಟೆಸ್ಟ್ ಇತಿಹಾಸದಲ್ಲಿ Rishabh Pant ಅಪರೂಪದ ದಾಖಲೆ, MS Dhoni ರೆಕಾರ್ಡ್?

ಮತ್ತೆ ಮೈಂಡ್ ಗೇಮ್: ಬೇಲ್ಸ್ ಬದಲಿಸಿದ ಸಿರಾಜ್, ಆತಂಕಗೊಂಡ Labuschagne ಮಾಡಿದ್ದೇನು?
ಒಂದೆಡೆ ರನ್ ಗಳು ಹರಿಯುತ್ತಿದ್ದರೂ ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಒಂದರ ಹಿಂದೆ ಒಂದರಂತೆ ವಿಕೆಟ್ ಗಳನ್ನು ಕಬಳಿಸುತ್ತಾ ಸಾಗಿದರು.

Juspreet Bumrah ಮತ್ತೊಂದು ದಾಖಲೆ; Kapil Dev ರೆಕಾರ್ಡ್ ಪತನ, Elite group ಸೇರ್ಪಡೆ!
ಗಾಬಾ ಮೈದಾನದಲ್ಲಿ ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಒಂದೆಡೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕ ಸಿಡಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರೆ, ಮತ್ತೊಂದೆಡೆ ಭಾರತದ ಪರ ವೇಗಿ ಜಸ್ ಪ್ರೀತ್ ಬುಮ್ರಾ ಕೂಡ ಆಸಿಸ್ ಬ್ಯಾಟರ್ ಗಳನ್ನು ಕಾಡಿದರು.

BGT 2025 3rd Test: 2ನೇ ದಿನದಾಟ ಅಂತ್ಯ, ಬೃಹತ್ ಮೊತ್ತದತ್ತ ಕಮಿನ್ಸ್ ಪಡೆ, Aus 405/7
ನಿನ್ನೆ ಆರಂಭವಾಗಿದ್ದ 3ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ದಿನ ವಿಕೆಟ್ ನಷ್ಟವಿಲ್ಲದೇ 28 ರನ್ಗಳಿಸಿತ್ತು.

BGT 2025: ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್ ಮೊದಲ ದಿನದಾಟ ಮಳೆಯಿಂದಾಗಿ ರದ್ದು, Aus 28/0
ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

