Britain PM

10 ವರ್ಷದಲ್ಲಿ ಬ್ರಿಟನ್‌ಗೆ 7ನೇ ಪ್ರಧಾನಿ; ಸ್ಟಾರ್ಮರ್ ರಾಜೀನಾಮೆ ಬೆನ್ನಲ್ಲೇ ಮುಂದಿನ ಪ್ರಧಾನಿಯಾಗಿ ಆಂಡಿ ಬರ್ನ್‌ಹ್ಯಾಮ್ ಆಯ್ಕೆ
ಪ್ರಧಾನಿ ಕೀರ್ ಸ್ಟಾರ್ಮರ್ ಅವರ ರಾಜೀನಾಮೆಯ ಕಾರಣ ಬ್ರಿಟನ್‌ನ ಆಡಳಿತಾರೂಢ ಲೇಬರ್ ಪಕ್ಷದ ಹಿರಿಯ ರಾಜಕಾರಣಿ ಮತ್ತು ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಆದ ಆಂಡಿ ಬರ್ನ್‌ಹ್ಯಾಮ್ ಅವರು ಬ್ರಿಟನ್‌ನ ಮುಂದಿನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪ್ರಧಾನಿಯಾಗಿ ನನಗೆ ಹಿಂದೂ ನಂಬಿಕೆ ಮಾರ್ಗದರ್ಶನ, ಶ್ರೀರಾಮ ಪ್ರೇರಣೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ಹಿಂದೂ ನಂಬಿಕೆ ತನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ಮಾರ್ಗದರ್ಶನ ನೀಡುತ್ತದೆ ಮತ್ತು, ಬ್ರಿಟನ್‌ನ ಪ್ರಧಾನಿಯಾಗಿ ಅತ್ಯುತ್ತಮವಾದುದನ್ನು ಮಾಡಲು ಧೈರ್ಯ ನೀಡುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಂಗಳವಾರ ಹೇಳಿದ್ದಾರೆ.

ಸೀಟ್ ಬೆಲ್ಟ್ ಧರಿಸದೆ ಕಾರು ಪ್ರಯಾಣ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೂ ದಂಡ ಹಾಕಿದ ಪೊಲೀಸರು
ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಲಂಕಾಶೈರ್ ಪೊಲೀಸರು ದಂಡ ವಿಧಿಸಿದ್ದಾರೆ.

ಬ್ರಿಟನ್ ಪ್ರಧಾನಿ ಸುನಕ್ ಸಂಪುಟ ರಚನೆ; ನಿಯಮ ಉಲ್ಲಂಘಿಸಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬ್ರಾವರ್ಮನ್ ಗೃಹ ಸಚಿವೆ!
ಬ್ರಿಟನ್ ಪ್ರಧಾನಿಯಾಗಿ ಅ.25 ರಂದು ಅಧಿಕಾರ ಸ್ವೀಕರಿಸಿದ ರಿಷಿ ಸುನಕ್, ಸಚಿವರನ್ನು ನೇಮಕ ಮಾಡಿದ್ದು, ವಿವಾದಿತ ಸುಯೆಲ್ಲಾ ಬ್ರಾವರ್ಮನ್ ಸುನಕ್ ನೇತೃತ್ವದ ಸರ್ಕಾರದಲ್ಲಿ ಗೃಹ ಕಾರ್ಯದರ್ಶಿ (ಗೃಹ ಸಚಿವ)ರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಭಾರತೀಯ ಮೂಲದ ಬಾಲಕಿಗೆ ಬ್ರಿಟನ್ ಪ್ರಧಾನಿ ಪ್ರಶಸ್ತಿ: ಹವಾಮಾನ ಬದಲಾವಣೆ ಜಾಗೃತಿಗೆ ಸಂದ ಗೌರವ
ಆಟವಾಡುವ ಸಮಯದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತವಾಗಿರುವ 6 ವರ್ಷದ ಅಲೀಶಾ ಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೊಮ್ಮೆ ಮದುವೆ?: ಪ್ರೇಯಸಿ ಕ್ಯಾರಿ ಸೈಮಂಡ್ಸ್ ವರಿಸಿರುವ ಬಗ್ಗೆ ಮಾಧ್ಯಮಗಳು ವರದಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ವೆಸ್ಟ್ ಮಿನ್ಟರ್ ಕ್ಯಾಥಡ್ರಲ್ ನಲ್ಲಿ ನಡೆದ ಗೌಪ್ಯ ಸಮಾರಂಭದಲ್ಲಿ ಮದುವೆಯಾಗಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡಕ್ಕೆ ಬ್ರಿಟನ್ ಪ್ರಧಾನಿ ಕ್ಷಮೆ ಕೊರಬೇಕು: ಶಶಿ ತರೂರ್
ಬ್ರಿಟಿಷರು ನಡೆಸಿದ ವಸಾಹತಿನ ಶೋಷಣೆಗೆ 'ಪರಿಹಾರ ಸೂತ್ರ' ಸಾಧ್ಯವಾಗದೆ ಇದ್ದರೂ, ಬ್ರಿಟಿಷ್ ವಸಾಹತಿನಿಂದ ಉಂಟಾದ ಶೋಷಣೆಗಳಿಗೆ ಬ್ರಿಟನ್ ಪ್ರಧಾನಿ ಕ್ಷಮೆ ಯಾಚಿಸುವುದು ಸೂಕ್ತ....

