ಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್ ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.