Britain

ಭಾರತ ಇತರರಿಗೆ ಸಹಾಯ ಮಾಡಿದಂತೆ, ಈಗ ನಾವು ಭಾರತದೊಂದಿಗೆ ನಿಲ್ಲಬೇಕು: ಪ್ರಿನ್ಸ್ ಚಾರ್ಲ್ಸ್
ಕೋವಿಡ್ ಸಂಕಷ್ಟದಲ್ಲಿದ್ದ ದೇಶಗಳಿಗೆ ಭಾರತ ನೆರವಿನ ಹಸ್ತಚಾಚಿತ್ತು. ಇದೀಗ ಭಾರತ ಸಂಕಷ್ಟಕ್ಕೆ ಸಿಲುಕಿದ್ದು ನಾವು ಅವರೊಂದಿಗೆ ನಿಲ್ಲಬೇಕು ಎಂದು ಬ್ರಿಟನ್ ರಾಜಕುಮಾರ ಚಾರ್ಲ್ಸ್ ಹೇಳಿದ್ದಾರೆ.

ಸುಂಕ ಸಹಕಾರ ಕುರಿತು ಬ್ರಿಟನ್‌ನೊಂದಿಗಿನ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ
ಸುಂಕ ಸಹಕಾರ ಮತ್ತು ಸುಂಕ ವಿಷಯಗಳಲ್ಲಿ ಪರಸ್ಪರ ಆಡಳಿತಾತ್ಮಕ ನೆರವು ಕುರಿತ ಒಪ್ಪಂದಗಳಿಗೆ ಭಾರತ ಮತ್ತು ಬ್ರಿಟನ್ ನಡುವಿನ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಬ್ರಿಟನ್‌ನ ಐಕಾನಿಕ್ ಕಂಟ್ರಿ ಕ್ಲಬ್ ಸ್ಟೋಕ್ ಪಾರ್ಕ್ ಖರೀದಿಸಿದ ಮುಕೇಶ್ ಅಂಬಾನಿ
ಬಿಲಿಯನೇರ್ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಬ್ರಿಟನ್‌ನ ಐಕಾನಿಕ್ ಕಂಟ್ರಿ ಕ್ಲಬ್ ಮತ್ತು ಐಷಾರಾಮಿ ಗಾಲ್ಫ್ ರೆಸಾರ್ಟ್ ಸ್ಟೋಕ್ ಪಾರ್ಕ್ ಅನ್ನು 57 ಮಿಲಿಯನ್ ಪೌಂಡ್‌ಗಳಿಗೆ...

ಬ್ರಿಟನ್ ರಾಣಿ 2ನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ವಿಧಿವಶ
ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ಇಂದು ವಿಧಿವಶರಾಗಿದ್ದಾರೆ.

ಕರ್ನಾಟಕಕ್ಕೆ ಹೊಸ ಆತಂಕ: ಕೋವಿಡ್-19 ಪರೀಕ್ಷೆ ಇಲ್ಲದೆಯೆ 138 ಪ್ರಯಾಣಿಕರು ಬ್ರಿಟನ್ ನಿಂದ ರಾಜ್ಯಕ್ಕೆ ಆಗಮನ!
ಕೆಲ ದಿನಗಳ ಹಿಂದೆ ಬ್ರಿಟನ್ ನಲ್ಲಿ ಹೊಸ ವಿಧದ ಸಾರ್ಸ್ -ಕೋವಿ-2 ವೈರಸ್ ಕಾಣಿಸಿಕೊಂಡಿದ್ದು, ಅಲ್ಲಿಂದ ವಿಮಾನದ ಮೂಲಕ ಕನಿಷ್ಠ 138 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದು, ಇಲ್ಲಿ ಆಂತಕ ಮನೆಮಾಡಿದೆ.

ಭಾರತಕ್ಕೂ ಹೊಸ ಮಾದರಿ ಕೊರೋನಾ ಲಗ್ಗೆ: ಬ್ರಿಟನ್ ನಿಂದ ಚೆನ್ನೈಗೆ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ, ಹೆಚ್ಚಿದ ಆತಂಕ
ಬ್ರಿಟನ್‌ನಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ಸೋಂಕಿನ ಹೊಸ ಮಾದರಿ ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್'ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಹೊಸ ತಳಿಯ ಕೊರೊನಾ ವೈರಸ್ ಪತ್ತೆ, ಸೋಂಕು ಹರಡುವಿಕೆ ವೇಗ ಶೇ.70ರಷ್ಟು ಹೆಚ್ಚಳ; ತುರ್ತು ಸಭೆ ಕರೆದ ಬ್ರಿಟನ್ ಸರ್ಕಾರ!
ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸ ಸ್ವರೂಪದ ಕೊರೋನಾ ವೈರಸ್ ನಲ್ಲಿ 23 ಬದಲಾವಣೆ: ವಿತರಣೆಗೆ ಸಿದ್ಧವಾಗಿರುವ ಲಸಿಕೆಗಳ ಪರಿಸ್ಥಿತಿ ಏನು?
ಬ್ರಿಟನ್ ನಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿದ್ದು, ಹಳೆಯ ವೈರಸ್ ಗಿಂತ ಈ ಹೊಸ ವೈರಸ್ ಸೋಂಕು ಹರಡುವಿಕೆ ಪ್ರಮಾಣ ಶೇ.70ರಷ್ಟು ಹೆಚ್ಚಿದೆ ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ನಲ್ಲಿ ಕೊರೋನಾ ವೈರಸ್ ನ ರೂಪಾಂತರ ತಳಿ ಪತ್ತೆ: ಡಬ್ಲ್ಯು ಹೆಚ್ ಒ ಈ ಬಗ್ಗೆ ಏನ್ ಹೇಳತ್ತೆ?
ಕೊರೋನಾ ವೈರಸ್ ಸಮಸ್ಯೆ ಇನ್ನೇನು ಮುಗಿಯಿತು ಎನ್ನುವ ಹಂತದಲ್ಲಿ ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ನಿಂದ ಸೋಂಕು ತಗುಲಿರುವ ಪ್ರಕರಣಗಳು ವರದಿಯಾಗಿರುವುದು ಆತಂಕ ಮೂಡಿಸಿದೆ.

