ಹೀಥ್ರೂದಿಂದ ಹೈದರಾಬಾದ್ಗೆ ಹೊರಟಿದ್ದ ಬಿಎ 277 ವಿಮಾನಕ್ಕೆ ಬಾಂಬ್ ಇಡಲಾಗಿದೆ ಎಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕ ಸೇವಾ ಕೇಂದ್ರಕ್ಕೆ ಬೆದರಿಕೆಯ ಮೇಲ್ ಬಂದಿತ್ತು.