British High Commissioner

ವೀಡಿಯೊ: ಭಾರತದಲ್ಲಿನ ಬ್ರಿಟಿಷ್ ರಾಯಭಾರಿಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್
ಟೀಮ್ ಇಂಡಿಯಾದ ಕೋಚ್, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ವೇಳೆ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರಿಗೆ ಕನ್ನಡ ಕಲಿಸಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈ ಕಮಿಷನರ್, ಸಹಕಾರ ಕುರಿತು ಚರ್ಚೆ
ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದರು.

ಒಂದು ದಿನಕ್ಕೆ ಬ್ರಿಟಿಷ್ ಹೈ ಕಮಿಷನರ್ ಆಗಬೇಕೆ? ರಾಜ್ಯದ ಯುವತಿಯರಿಗೆ ಇಲ್ಲಿದೆ ಅವಕಾಶ!
ಬ್ರಿಟಿಷ್ ಹೈ ಕಮಿಷನರ್ ದೈನಂದಿನ ಜೀವನ ಹೇಗಿರುತ್ತದೆ ಎಂದು ತಿಳಿದುಕೊಳ್ಳಲು ನಿಮಗೆ ಆಸೆ ಇದ್ದರೇ ಇಲ್ಲಿದೆ ನಿಮಗೆ ಸುವರ್ಣಾವಕಾಶ, 18-23 ವಯಸ್ಸಿನ ಮಹಿಳೆಯರು ಸ್ವತಃ ಅನುಭವ ಪಡೆಯಬಹುದಾಗಿದೆ.

ಭಾರತ-ಚೀನಾ ಡೊಕ್ಲಾಮ್ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಬ್ರಿಟೀಶ್ ರಾಯಭಾರಿ
ಭಾರತ-ಚೀನಾ ಡೊಕ್ಲಾಮ್ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಭಾರತದ ಬ್ರಿಟೀಷ್ ರಾಯಭಾರಿ ಡೊಮಿನಿಕ್ ಅಸ್ಕ್ವಿತ್ ಅಭಿಪ್ರಾಯಪಟ್ಟಿದ್ದಾರೆ.

