ವಿದೇಶಬೋರಿಸ್ ನಿಷ್ಠರಾದ ಪ್ರೀತಿ ಪಟೇಲ್ ಬೆಂಬಲ, ಸುನಕ್ ಬಹುತೇಕ ಯುಕೆ ಬ್ರಿಟನ್ ನಿಶ್ಚಿತ
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್ , ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಯುಕೆ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿದೆ.