ವಿದೇಶ'ಶೀಘ್ರ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಳ್ಳಿ': ಅನಾರೋಗ್ಯ ಪೀಡಿತ ಬ್ರಿಟೀಷ್ ಪ್ರಧಾನಿ'ಗೆ ಪ್ರಧಾನಿ ಮೋದಿ
ಕೊರೋನ ವೈರಸ್ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟೀಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು, ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾರೈಸಿದ್ದಾರೆ.