British Prime Minister

ಲೇಬರ್ ಪಕ್ಷ- ಭಾರತದ ನಡುವಿನ ಹಳೆಯ ಭಿನ್ನಾಭಿಪ್ರಾಯಗಳನ್ನು ಮೀರಿ ಸಹಕಾರದ ನವಯುಗ ಸ್ಥಾಪಿಸಬಲ್ಲರೇ ಮೋದಿ-ಸ್ಟಾರ್ಮರ್? (ಜಾಗತಿಕ ಜಗಲಿ)
ಆ ದಿನಗಳಿಗೂ ಇಂದಿಗೂ ಭಾರತ - ಯುಕೆ ಪರಿಸ್ಥಿತಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. 2022ರಲ್ಲಿ ಆರ್ಥಿಕತೆಯಲ್ಲಿ ಬ್ರಿಟನನ್ನು ಹಿಂದಿಕ್ಕಿ, ಭಾರತ ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿತು.

ನಾನು, ಇಡೀ ಬ್ರಿಟನ್ ರಾಷ್ಟ್ರ ನಿಮ್ಮೊಂದಿಗಿದ್ದೇವೆ: ಇಸ್ರೇಲ್'ಗೆ ಬೆಂಬಲ ಸೂಚಿಸಿದ ರಿಷಿ ಸುನಕ್
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಗುರುವಾರ ಇಸ್ರೇಲ್ಗೆ ಭೇಟಿ ನೀಡಿದ್ದು, ಇಸ್ರೇಲ್ ಮೇಲೆ ನಡೆದಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು
ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಕೊರೋನಾ ಸೋಂಕು ಲಕ್ಷಣದಿಂದ ಆಸ್ಪತ್ರೆಗೆ ದಾಖಲಾದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್
ವಾರದ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಜೂನ್ 7 ಕ್ಕೆ 'ಮೇ' ರಾಜೀನಾಮೆ
ಬ್ರೆಕ್ಸಿಟ್ ಒತ್ತಡದ ಕಾರಣದಿಂದಾಗಿ ಬ್ರಿಟನ್ ಪ್ರಧಾನಿ ಥೆರೇಸಾ ಮೇ ರಾಜೀನಾಮೆ ಘೋಷಣೆ ಮಾಡಿದ್ದು, ಜೂನ್.7 ಕ್ಕೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

