ಜಿಲ್ಲಾ ಸುದ್ದಿಇನ್ನೆಷ್ಟು ದಿನ ಬ್ರಿಟಿಷ್ ಕಾನೂನು?
ಭಾರತಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ಇನ್ನೂ ಬ್ರಿಟಿಷ್ ಸರ್ಕಾರ ಬಿಟ್ಟು ಹೋದ ಕಾನೂನುಗಳನ್ನೇ ಅನುಸರಿಸುತ್ತಿದ್ದೇವೆ. ಇದನ್ನು ಮಾರ್ಪಾಡು ಮಾಡುವ ಅಗತ್ಯವಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಅನಿಲ್ ಶಾಸ್ತ್ರಿ ಅಭಿಪ್ರಾಯಪಟ್ಟರು...