ದೇಶಜಮ್ಮು-ಕಾಶ್ಮೀರ, ಲಡಾಖ್ ಪ್ರದೇಶಗಳ ಸೇರಿದಂತೆ 43 ಮಹತ್ವದ ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ
ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳು ಸೇರಿದಂತೆ ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.