ದೇಶಪ್ರಸಾರ ಸೇವೆಗಳ ಕರಡು ವಾಪಸ್ ಪಡೆದ ಕೇಂದ್ರ ಸರ್ಕಾರ: ಸಮಾಲೋಚನೆ ನಂತರ ಹೊಸ ಕರಡು ರಚನೆ!
ಪರಿಷ್ಕೃತ ಕರಡು ಮಸೂದೆಯು ಇನ್ಸ್ಟಾಗ್ರಾಮ್ ಇನ್ಫ್ಲ್ಯುಯೆನ್ಸರ್ಗಳು ಮತ್ತು ಯೂಟ್ಯೂಬರ್ಗಳನ್ನು ಅವರ ಬಳಕೆದಾರರ ನೆಲೆಯನ್ನು ವ್ಯಾಖ್ಯಾನಿಸಲು 'ಡಿಜಿಟಲ್ ಸುದ್ದಿ ಪ್ರಸಾರಕರು ಎಂದು ವರ್ಗೀಕರಿಸಲು ಪ್ರಯತ್ನಿಸುತ್ತದೆ.