ರಾಜ್ಯಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ
4 ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.