ರಾಜಕೀಯಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟನ್ನು ಕಾಂಗ್ರೆಸ್ ಬಗೆಹರಿಸಿದ್ದು ಹೀಗೆ...!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿದ್ದರೂ ಮುಂದೆ ಯಾರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ ಗೆ ಕಗಂಟ್ಟಾಗಿ ಪರಿಣಮಿಸಿತ್ತು. ಸುಮಾರು ಐದು ದಿನಗಳ ಕಾಲ ನಡೆದ ಹೈಡ್ರಾಮಕ್ಕೆ ಗುರುವಾರ ತೆರೆ ಬಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.