ದೇಶರೋಹಿತ್ ವೇಮುಲ ಡೆತ್'ನೋಟ್ ಓದಿ ಅತ್ತುಬಿಟ್ಟಿದ್ದೆ; ವರುಣ್ ಗಾಂಧಿ
ದೇಶದಾದ್ಯಂತ ತೀವ್ರ ವಿವಾದಕ್ಕೆ ಎಡೆಮಾಡಿಕೊಂಟ್ಟಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಓದಿ ದುಃಖ ತಡೆಯಲು ಸಾಧ್ಯವಾಗದೆ ಕಣ್ಣೀರು ಹಾಕಿದ್ದೆ ಎಂದು ಬಿಜೆಪಿ ಸಂಸದ ವರಣ್ ಗಾಂಧಿಯವರು...