bronze medal

Asian Games 2026: 16 ವರ್ಷಗಳ ಕಾಯುವಿಕೆ ಅಂತ್ಯ; ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೀಮಾ ಕುಮಾರಿ!
ಭಾರತೀಯ ಅಥ್ಲೀಟ್ ಸೀಮಾ ಕುಮಾರಿ ಗುರುವಾರ 2026ರ ಏಷ್ಯನ್ ಗೇಮ್ಸ್‌ನಲ್ಲಿ 10,000 ಮೀಟರ್ ಓಟದಲ್ಲಿ ಭಾರತಕ್ಕೆ ಕಂಚಿನ ಪದಕ ಗೆಲ್ಲುವ ಮೂಲಕ 16 ವರ್ಷಗಳ ಬರಗಾಲವನ್ನು ಕೊನೆಗೊಳಿಸಿದರು. ಮಹಿಳೆಯರ 10,000 ಮೀಟರ್ ಫೈನಲ್ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ನಡೆಯಿತು.

CWG 2026: ಕಂಚು ಪದಕ ಗೆದ್ದ ಝಂಡು ಕುಮಾರ್; ತರಕಾರಿ ಮಾರುತ್ತಿದ್ದ ಹುಡುಗನ ಸಾಧನೆ; ಕ್ರೀಡಾಕೂಟದಲ್ಲಿ ಖಾತೆ ತೆರೆದ ಭಾರತ!
2026ರ ಕಾಮನ್‌ವೆಲ್ತ್ ಕ್ರೀಡಾಕೂಟ ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಆರಂಭವಾಗಿದ್ದು ಭಾರತವೂ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಮೂಲಕ ಭಾರತ ಶುಭಾರಂಭ ಮಾಡಿದೆ.

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಸೆಮಿಫೈನಲ್: ಸಾತ್ವಿಕ್-ಚಿರಾಗ್ ಜೊಡಿಗೆ ಸೋಲು; ಕಂಚು ಗೆದ್ದ ಭಾರತ!
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಂ.1 ಡಬಲ್ಸ್ ಜೋಡಿಯಾದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಕಂಚಿನ ಪದಕ ಗೆಲ್ಲುವುದರೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ.

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಪ್ಯಾರಾಲಿಂಪಿಕ್ಸ್: ಪುರುಷರ 10 ಮೀ. ಏರ್ ಪಿಸ್ತೂಲ್ ಎಸ್‌ಎಚ್ 1 ಫೈನಲ್‌ನಲ್ಲಿ ಭಾರತದ ಸಿಂಗರಾಜ್ ಅಧಾನಗೆ ಕಂಚು ಪದಕ
ಇಲ್ಲಿ ನಡೆಯುತ್ತಿರುವ ಪಾರಾಲಂಪಿಕ್ಸ್ ನಲ್ಲಿ ಭಾರತದ ಪದಕ ಬೇಟಿ 8ಕ್ಕೆ ತಲುಪಿದೆ. ಮಂಗಳವಾರ ಮುಕ್ತಾಯವಾದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್ 1 ಪಂದ್ಯದಲ್ಲಿ ಭಾರತದ ಶೂಟರ್ ಸಿಂಗರಾಜ್ ಅಧಾನ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಟೋಕಿಯೊ ಒಲಂಪಿಕ್ಸ್: 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ, ಜರ್ಮನಿ ಮಣಿಸಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ
ಸುಮಾರು 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದಿದೆ.

ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಉಳಿಯುವಂತಹ ದಿನ: ಕಂಚಿನ ಪದಕ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಮೆಚ್ಚುಗೆ
ಟೋಕಿಯೊ ಒಲಂಪಿಕ್ಸ್ ನಲ್ಲಿ ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕ ಗೆದ್ದಿರುವ ಭಾರತ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ಕೋವಿಂದ್ ಶುಭ ಹಾರೈಸಿದ್ದಾರೆ.

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್
ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ.

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್'ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ.

