Brother and sister

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಜೋಡಿಗೆ ನೀವು ಅಣ್ಣ-ತಂಗಿ ಎಂದ ಪೋಷಕರು; ನನಗೆ ಅವನೇ ಬೇಕೆಂದು ವಿಷ ಕುಡಿದ ಯುವತಿ!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ.

ಚಿಕ್ಕಬಳ್ಳಾಪುರ: ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ
ಬೆಂಗಳೂರಿನಿಂದ ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಮಳೆಯಿಂದಾಗಿ ಗೋಡೆ ಕುಸಿತ, ಅಣ್ಣ-ತಂಗಿ ಮೃತ್ಯು
ಧಾರಾಕಾರ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

