ರಾಜಕೀಯಗುರು ಮೋದಿಯವರಂತೆ ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ 'ಬ್ರಿಲಿಯಂಟ್ ಪೊಲಿಟಿಷಿಯನ್' ಅಲ್ಲವೇ ಪ್ರತಾಪ್ ಸಿಂಹ ಅವರೇ?
ಪಲಾಯನವಾದಿ ಪ್ರತಾಪ್ ಸಿಂಹ ಅವರೇ ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ ಎಂದು ಕೇಳಿದರೆ ಚಾಮುಂಡೇಶ್ವರಿಗೆ ಗೊತ್ತು ಅಂತೀರಿ, ನಿಮ್ಮ ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದಿದ್ದೇಕೆ .