ರಾಜ್ಯಅಣ್ಣನ ಮನೆಗೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಬೆಂದ ತಮ್ಮ; ಆಸ್ಪತ್ರೆಗೆ ದಾಖಲು, Video ವೈರಲ್
ಮುನಿರಾಜು ಗಾಯಗೊಂಡು ಆಸ್ಪತ್ರೆ ಸೇರಿರುವ ವ್ಯಕ್ತಿಯಾಗಿದ್ದು. ಅತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.