BRS

BRS ನಿಂದ ಅಮಾನತುಗೊಂಡಿರುವ ಕೆ. ಕವಿತಾ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಸಭಾಪತಿ ಅಂಗೀಕಾರ
ಕವಿತಾ ಅವರ ರಾಜೀನಾಮೆಯನ್ನು ಜನವರಿ 6 ರಿಂದ ಜಾರಿಗೆ ಬರುವಂತೆ ಸಭಾಪತಿ ಅಂಗೀಕರಿಸಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ: BRS ಗೆ ಕವಿತಾ ಗುಡ್ ಬೈ; 'ಹೊಸ ಪಕ್ಷ' ಸ್ಥಾಪನೆಯ ಘೋಷಣೆ!
ವಿಧಾನಪರಿಷತ್‌ನಲ್ಲಿ ಇಂದು ಕಣ್ಣೀರಿಟ್ಟು ಭಾವುಕರಾಗಿ ಮಾತನಾಡಿದ ಅವರು, ಕಾಂಗ್ರೆಸ್ ಆರೋಪಿಸುತ್ತಿರುವಂತೆಯೇ ಆಸ್ತಿ ವಿವಾದದಿಂದ ಬಿಆರ್ ಎಸ್ ತೊರೆಯುತ್ತಿಲ್ಲ. ಆದರೆ ಸ್ವಾಭಿಮಾನಕ್ಕಾಗಿ ಹೊಸ ಪಕ್ಷ ಸ್ಥಾಪಿಸುತ್ತಿರುವುದಾಗಿ ತಿಳಿಸಿದರು.

'BRS ಗೆ ಕೇವಲ ಭೂತಕಾಲವಿದೆ, ಭವಿಷ್ಯವಿಲ್ಲ; 2034ರವರೆಗೆ ತೆಲಂಗಾಣದಲ್ಲಿ ಕಾಂಗ್ರೆಸ್ ದರ್ಬಾರು'
ಜುಬಿಲಿ ಹಿಲ್ಸ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ರೆಡ್ಡಿ, ಬಿಜೆಪಿ ಠೇವಣಿ ಕಳೆದುಕೊಳ್ಳುತ್ತದೆ ಮತ್ತು ಬಿಆರ್‌ಎಸ್ "ಸೋಲುತ್ತದೆ" ಎಂದು ಭವಿಷ್ಯ ನುಡಿದರು.

BRS ದೇಶದ ಅತ್ಯಂತ ಶ್ರೀಮಂತ ಪ್ರಾದೇಶಿಕ ಪಕ್ಷ; ನಾಲ್ಕನೇ ಸ್ಥಾನದಲ್ಲಿ TDP
ಅಧಿಕಾರಕ್ಕೆ ಬಂದ ನಂತರ ತನ್ನ ಆದಾಯವನ್ನು ಮೂರು ಪಟ್ಟು ಹೆಚ್ಚಿಸಿಕೊಳ್ಳುವ ಮೂಲಕ ದೇಶದ ನಾಲ್ಕನೇ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿ ಹೊರಹೊಮ್ಮಿದೆ.

BRS ಪಕ್ಷದಿಂದ MLC ಕೆ ಕವಿತಾ ಅಮಾನತು; ಪಕ್ಷ ವಿರೋಧಿ ಚಟುವಟಿಕೆ ಆರೋಪ
ಇತ್ತೀಚಿನ ದಿನಗಳಲ್ಲಿ ಕವಿತಾ ಅವರ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಹಾನಿಯನ್ನುಂಟುಮಾಡುತ್ತಿವೆ. ಪಕ್ಷದ ನಾಯಕತ್ವವು ಇದನ್ನು ಗಂಭೀರವಾಗಿ ಪರಿಗಣಿಸಿದೆ.

KCR ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ; ಬಿಜೆಪಿ ಜೊತೆ BRS ವಿಲೀನಗೊಳಿಸುವ ಯತ್ನ: ಕವಿತಾ
ಪಕ್ಷದಲ್ಲಿ ಕೆಲವು ಪಿತೂರಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದರು. ಕೆಸಿಆರ್ ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ. ಬಿಆರ್‌ಎಸ್ ತೆಲಂಗಾಣಕ್ಕೆ ಚೈತನ್ಯದ ಮತ್ತು ರಾಜ್ಯದ ಅಸ್ತಿತ್ವದ ಮೂಲ ಕಾರಣವಾದ ಪಕ್ಷವಾಗಿದೆ.

Formula-E race: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕ ಕೆಟಿ ರಾಮರಾವ್‍ಗೆ ಇಡಿ ಸಮನ್ಸ್
ಕೆಟಿಆರ್ ಎಂದು ಜನಪ್ರಿಯರಾಗಿರುವ 48 ವರ್ಷದ ರಾಮರಾವ್ ವಿರುದ್ಧದ ತನಿಖೆಯು ಫೆಬ್ರುವರಿಯಲ್ಲಿ ಹಿಂದಿನ ಬಿಆರ್‌ಎಸ್ ಆಡಳಿತದಲ್ಲಿ ಹೈದರಾಬಾದ್‌ನಲ್ಲಿ ಫಾರ್ಮುಲಾ-ಇ ರೇಸ್ ಸಂಘಟಕರೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಜೈಲಿನಲ್ಲಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
"ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಕೆ ಕವಿತಾ ಅವರನ್ನು ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ.

