ದೇಶಹೈದರಾಬಾದ್: ಆಸ್ಪತ್ರೆಯಲ್ಲಿ ಮಾಜಿ ಸಿಎಂ ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ- ವಿಡಿಯೋ
ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.