ದೇಶಬಿಆರ್ಎಸ್ ಸಭೆ ನಡೆಯುವ ಸ್ಥಳದಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ!
ಖಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದ ಕಾರೇಪಲ್ಲಿ ಮಂಡಲಿಯ ಚಿಮಲಪಾಡುವಿನಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಆಯೋಜಿಸಿದ್ದ ಆತ್ಮೀಯ ಸಮ್ಮೇಳನದ ಸಮಾವೇಶದ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.