BRS MLA

ತೆಲಂಗಾಣದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಸಾವು
ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದ ಬಿಆರ್ ಎಸ್ ಶಾಸಕಿ ಜಿ.ಲಾಸ್ಯ ನಂದಿತಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಡಳಿತಾರೂಢ ಬಿಆರ್ಎಸ್ ಶಾಸಕರ ವಿರುದ್ಧ ಅನುಚಿತ ಹೇಳಿಕೆ; ವೈಎಸ್ಆರ್ಟಿಪಿ ಅಧ್ಯಕ್ಷೆ ಶರ್ಮಿಳಾ ಬಂಧನ
ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (ಬಿಆರ್ಎಸ್) ಶಾಸಕರೊಬ್ಬರ ವಿರುದ್ಧ ಅನುಚಿತ ಟೀಕೆ ಮಾಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಭಾನುವಾರ ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಬಂಧಿಸಿದ್ದಾರೆ.

