ಬಿಜೆಪಿಯಿಂದ ತೆಲಂಗಾಣದ ಆಡಳಿತರೂಢ ಬಿಆರ್ಎಸ್ ಶಾಸಕರ ಖರೀದಿ ಪ್ರಕರಣದ ತನಿಖೆಯನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.