BRT

Watch | ಗೋಕರ್ಣ ಕಾಡಿನ ಗುಹೆಯಲ್ಲಿ ಮಕ್ಕಳೊಂದಿಗೆ ಇದ್ದ ರಷ್ಯಾ ಮಹಿಳೆ ರಕ್ಷಣೆ; BRT ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆಯ ಮೃತದೇಹ ಪತ್ತೆ

ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಡ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.

ಬಿಆರ್‌ಟಿಯಲ್ಲಿ ಅನುಮಾನಸ್ಪಾದವಾಗಿ ಗಂಡು ಹುಲಿ ಸಾವು
ಬಿಳಿಗಿರಿ ರಂಗನಾಥ ಸ್ವಾಮಿ ದೇವಸ್ಥಾನ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿಯೊಂದು ಶವವಾಗಿ ಪತ್ತೆಯಾಗಿರುವುದು ಸಂರಕ್ಷಕರಲ್ಲಿ ಹಲವು ಪ್ರಶ್ನೆಗಳು ಮತ್ತು ಅನುಮಾನಗಳನ್ನು ಹುಟ್ಟುಹಾಕಿದೆ.

ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್
ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ.

ಬಿಆರ್‌ಟಿ ಪರಿಸರ ಸೂಕ್ಷ್ಮ ವಲಯ: ಕೇಂದ್ರ ಸರ್ಕಾರದಿಂದ ಘೋಷಣೆ, ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್
ವೈವಿಧ್ಯಮಯ ವನ್ಯ ಸಂಪತ್ತು, ಜೀವ ಸಂಕುಲಕ್ಕೆ ಆಶ್ರಯತಾಣವಾಗಿರುವ ಬಿಳಿಗಿರಿರಂಗನಾಥ ದೇವಸ್ಥಾನ ಹುಲಿ ಸಂರಕ್ಷಿತ ಪ್ರದೇಶದ ಸುತ್ತಲಿನ 240 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಕಳೆದ 19 ರಂದು ಅಧಿಸೂಚನೆ ಪ್ರಕಟಿಸಿದೆ.

ಬಿಆರ್‍ಟಿ ಶೀಘ್ರದಲ್ಲೇ ಸೂಕ್ಷ್ಮ ಪರಿಸರ ವಲಯ
ರಾಷ್ಟ್ರೀಯ ಉದ್ಯಾನ ಮತ್ತು ಅಭಯಾರಣ್ಯಗಳ ಸುತ್ತಮುತ್ತ ನಡೆಯುವ ಅಭಿವೃದ್ಧಿಕಾರ್ಯಗಳಿಂದ ಪರಿಸರಕ್ಕಾಗುವ ಹಾನಿ ತಡೆಗಟ್ಟುವಲ್ಲಿ ಪರಿಸರ ಸೂಕ್ಷ್ಮವಲಯ ರಚಿಸುವ ಸಂಬಂಧ ರಾಷ್ಟ್ರದಾದ್ಯಂತ 500 ಪ್ರಸ್ತಾವಗಳು ಬಂದಿವೆ...

