Bruhat Bengaluru Mahanagara Palike

BBMP Budget 2025-26: ಸತತ 5ನೇ ಬಾರಿಗೆ ಅಧಿಕಾರಿಗಳಿಂದಲೇ ಬಜೆಟ್, ಮೂಲಸೌಕರ್ಯ ಅಭಿವೃದ್ಧಿಯತ್ತ ಗಮನ
ಬಿಬಿಎಂಪಿ ಬಜೆಟ್ನ ಶೇಕಡಾ 65% ರಷ್ಟು ಹಣವನ್ನ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಮೀಸಲಿರಿಸಿದ್ದಾರೆ.

ಕುಕುರ್ ತಿಹಾರ್: BBMP ವತಿಯಿಂದ ಶ್ವಾನಗಳ ಹಬ್ಬ ಆಚರಣೆ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಎಸ್ ಉಮಾಶಂಕರ್ ಅಧಿಕಾರ ಸ್ವೀಕಾರ: ಮಳೆ ಸಂಬಂಧಿತ ಸಮಸ್ಯೆಗಳಿಗೆ ಆದ್ಯತೆ
'ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಅರಣ್ಯ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಂತಹ ಎಲ್ಲ ಇಲಾಖೆಗಳು ಮಳೆಗಾಲದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಾಗ ಉತ್ತಮವಾಗಿ ಸಮನ್ವಯ ಸಾಧಿಸಲು ಸೂಚಿಸಲಾಗಿದೆ' ಎಂದು ಉಮಾಶಂಕರ್ ಹೇಳಿದರು.

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು
ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಬೆಂಗಳೂರು: ವಿಭೂತಿಪುರ ಕೆರೆಯ ಹೂಳು ತೆಗೆಯದ ಬಿಬಿಎಂಪಿ ವಿರುದ್ಧ ಪರಿಸರವಾದಿಗಳ ಆಕ್ರೋಶ
ವಿಭೂತಿಪುರ ಕೆರೆಯ ಹೂಳು ತೆಗೆಯುವ, ಕೊಳಚೆ ನೀರು ಸಂಸ್ಕರಿಸುವ ಮತ್ತು ಕೆರೆಗೆ ನೀರು ತುಂಬಿಸುವ ಕುರಿತು ಸುಳ್ಳು ಭರವಸೆಗಳನ್ನು ನೀಡಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೆರೆ ವಿಭಾಗದ ವಿರುದ್ಧ ಕಾರ್ಯಕರ್ತರು ಮತ್ತು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪಬ್, ಬಾರ್, ರೆಸ್ಟೋರೆಂಟ್ ಗಳು ಧೂಮಪಾನ ನಿಷೇಧಿತ ವಲಯ: ಬಿಬಿಎಂಪಿ ಸುತ್ತೋಲೆ
ಬೆಂಗಲೂರಿನ ಹೋಟೆಲ್ ಗಳು, ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳು ಇನ್ನು ಮುಂದೆ ಧೂಮಪಾನ ಮುಕ್ತವಾಗಲಿದೆ. ಬೆಂಗಳೂರಿನ ಹೋಟೆಲ್, ರೆಸ್ಟೋರೆಂಟೆ, ಪಬ್ ಗಳನ್ನು "ಸಂಪೂರ್ಣ ಧೂಮಪಾನ....

ನಿಮ್ಮ ಖಾಲಿ ಸೈಟ್ ಸ್ವಚ್ಛವಾಗಿಡಿ ಅಥವಾ ಕ್ರಿಮಿನಲ್ ಕ್ರಮ ಎದುರಿಸಿ: ಬಿಬಿಎಂಪಿ ಎಚ್ಚರಿಕೆ!
ಖಾಲಿ ನಿವೇಶನಗಳಲ್ಲಿ ತ್ಯಾಜ್ಯವಿದ್ದರೆ ಅದರ ಮಾಲೀಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಲಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ಮೇಯರ್ ಚುನಾವಣೆಗೆ ದಿನಾಂಕ ನಿಗದಿ: ಮತದಾನ ಎಂದು? ಇಲ್ಲಿದೆ ಮಾಹಿತಿ
ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕಾಗಿ ಚುನಾವಣೆ ದಿನಾಂಕ ನಿಗದಿಯಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ಮಹತ್ವದ ಆದೇಶ
ಸಾರ್ವಜನಿಉಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗಳಿಗೆ ಹೈಕೋರ್ಟ್ ಆದೇಶಿಸಿದೆ.

