ಗೌರಿಬಿದನೂರು ತಾಲೂಕಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದುರ್ಮರಣ ಹೊಂದಿದ್ದಾರೆ.