Brutal Murder

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶ: ಬೆಂಗಳೂರಿನ BJP ಮುಖಂಡರು ಹಾಗೂ ಉದ್ಯಮಿಗಳಾದ ತಂದೆ-ಮಗನ ಕತ್ತು ಸೀಳಿ ಬರ್ಬರ ಹತ್ಯೆ
ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದಾರೆ.

ಬೆಳಗಾವಿ: 5000 ರೂಪಾಯಿಗಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕಾರ್ ಹತ್ತಿಸಿ ಗಾಯಕನ ಬರ್ಬರ ಹತ್ಯೆ!
ಗಾಯಕ ಮಾರುತಿ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೂದಿಹಾಳದಲ್ಲಿ ನಡೆದಿದೆ.

ನಿಮ್ಮನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗ್ಗೆ ತುಂಬ್ತಿನಿ: CM, DCM ಗೆ ಬೆದರಿಕೆ ಸಂದೇಶ
ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್ಗೆ ತುಂಬುವುದಾಗಿ ಇ-ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ತನ್ನ ಸ್ನೇಹಿತನ ಜೊತೆ ಪತ್ನಿಯ ಅನೈತಿಕ ಸಂಬಂಧ; ಬೇಸತ್ತು ನಡುರಸ್ತೆಯಲ್ಲೇ ಚೂರಿ ಇರಿದು ಹತ್ಯೆಗೈದ ಪತಿ!
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ನಡುರಸ್ತೆಯಲ್ಲೇ ಪತ್ನಿಗೆ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

ಬೆಳಗಾವಿ: ಎರಡನೇ ಪತ್ನಿಯನ್ನು ಮೆಚ್ಚಿಸಲು ಮೊದಲ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ ರಿಯಾಜ್!
ಧಾರವಾಡ ಮೂಲದ ಶಮಾ ಹತ್ತು ವರ್ಷದ ಹಿಂದೆ ಶಿಗ್ಗಾವಿಯ ರಿಯಾಜ್ ಪಠಾಣ್ ನನ್ನು ವಿವಾಹವಾಗಿದ್ದಳು. ದಂಪತಿಗೆ ಇಬ್ಬರು ಹೆಣ್ಣು ಹಾಗೂ ಒಬ್ಬ ಮಗ ಸೇರಿ ಮೂವರು ಮಕ್ಕಳಿದ್ದಾರೆ. ಕೆಲಸಕ್ಕೆಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮಕ್ಕೆ ದಂಪತಿ ಬಂದು ನೆಲಸಿದ್ದರು.

ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್ನಲ್ಲಿ ಇರಿದು ಕೊಂದ ಯುವಕ: ನೋಡ್ತಾ ನಿಂತ ಜನ, ಭೀಕರ ವಿಡಿಯೋ!
ಮೃತ ಯುವತಿಯನ್ನು 28 ವರ್ಷದ ಶುಭದಾ ಶಂಕರ್ ಕೊಡಾರೆ ಎಂದು ತಿಳಿದುಬಂದಿದೆ. ಶುಭದಾ ಪುಣೆ-ಸತಾರಾ ರಸ್ತೆಯ ಬಾಲಾಜಿನಗರ ಪ್ರದೇಶದಲ್ಲಿ ವಾಸವಾಗಿದ್ದು ಯೆರವಾಡಾದ ಪ್ರಸಿದ್ಧ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದಳು.

ಬೆಳಗಾವಿ: ತನ್ನ ತಂಗಿಯನ್ನು ಬೈಕ್ ನಲ್ಲಿ ಸುತ್ತಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಂದ ಸಹೋದರ!
ತನ್ನ ಸಹೋದರಿಯನ್ನು ಬೈಕ್ ನಲ್ಲಿ ಸುತ್ತಾಡಿಸುತ್ತಿದ್ದ ಪ್ರಿಯಕರನ್ನು ಯುವಕನೋರ್ವ ಸ್ಕ್ರೂಡ್ರೈವರ್ನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಯರಿಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರ ಹತ್ಯೆ
ಕೂಲಿ ಕೆಲಸಕ್ಕೆಂದು ಜಮೀನಿಗೆ ಹೋಗಿ ಮಹಿಳೆಯರಿಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರ ಕ್ರಾಸ್ ಬಳಿ ನಡೆದಿದೆ.

