Brutally murdered

ಬೆಂಗಳೂರು ದಕ್ಷಿಣ: ಮಾರಕಾಸ್ತ್ರಗಳಿಂದ ಕೊಚ್ಚಿ Congress ಮುಖಂಡನ ಬರ್ಬರ ಹತ್ಯೆ
ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿದ್ದು 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.

ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!
ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ
ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.

ಶಿವಮೊಗ್ಗ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ
ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಜೆಡಿಎಸ್ ಮುಖಂಡ, ಶಾಸಕ ಹೆಚ್ ಡಿ ರೇವಣ್ಣ ಆಪ್ತನ ಬರ್ಬರ ಹತ್ಯೆ!
ಶಾಸಕ ಹೆಚ್ ಡಿ ರೇವಣ್ಣ ಅತ್ಯಾಪ್ತ, ಜೆಡಿಎಸ್ ಮುಖಂಡ, ಉದ್ಯಮಿ ಕೃಷ್ಣೇಗೌಡ ಎಂಬುವರನ್ನು ಹಾಡುಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ
ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

