ರಾಜ್ಯಮರುಕಳಿಸಿದ ಇತಿಹಾಸ; ಶಿವಮೊಗ್ಗಕ್ಕಿಲ್ಲ ಪೂರ್ಣಾವಧಿ ಸಿಎಂ ಭಾಗ್ಯ!
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮೇ.17ರಂದು ಅಧಿಕಾರ ಸ್ವೀಕಾರ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮೇ,19 (ಶನಿವಾರ)ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಿವಮೊಗ್ಗ ಜಿಲ್ಲೆ ಪಾಲಿಗೆ ಪೂರ್ಣಾವಧಿ ಮುಖ್ಯಮಂತ್ರಿ ಭಾಗ್ಯ ಇಲ್ಲ ಎಂಬುದು...