BS Bommai

ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಹತ್ಯೆಗೆ ಸಂಚು ವಿಡಿಯೋ ಬಹಿರಂಗ: ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ: ಕನ್ನಡಪ್ರಭ.ಕಾಮ್
ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನ 10 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಕಳೆದ ವಾರ ಕೇರಳದಿಂದ ಒಟ್ಟು 54 ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು.

ಭಾರಿ ಮಳೆ: ಜಲಾವೃತ ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ಗೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM BS Bommai) ಅವರು ಇಂದು ಯಲಹಂಕದ ಜಲಾವೃತ್ತ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ (Kendriya Vihar apartment)ಕ್ಕೆ ಭೇಟಿ ನೀಡಿ ಮಳೆ(Flood Affected)ಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದರು.

ಜಲಾವೃತ್ತವಾಗಿರುವ ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ಗೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಯಲಹಂಕದ ಜಲಾವೃತ್ತ ಕೇಂದ್ರೀಯ ವಿಹಾರ ವಸತಿ ಸಮುಚ್ಚಯಕ್ಕೆ ಭೇಟಿ ನೀಡಿ ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ, ಸುದ್ದಿಗೋಷ್ಠಿ ನಡೆಸಿದರು.

ಅತಿವೃಷ್ಠಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ. ತಾತ್ಕಾಲಿಕ ಪರಿಹಾರಕ್ಕೆ ಸೂಚನೆ. ದಾವಣಗೆರೆಯಲ್ಲಿ ಮಳೆಗೆ ರೈತ ಬಲಿ.
ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ಮನೆಗಳು ಬಿದ್ದಿವೆ. ಇನ್ನು 5 ಲಕ್ಷ ಹೆಕ್ಟೆಕ್ ಬೆಳೆ ಹಾನಿಯಾಗಿದೆ. ಪ್ರವಾಹದಿಂದ ಬಿದ್ದಿರುವ ಮನೆಗಳಿಗೆ ಪರಿಹಾರ ನೀಡುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಿಸಿನೆಸ್. ಜೈಲಿನಿಂದ ಹೊರಬಂದ ಬಿಟ್ ಕಾಯಿನ್ ಕಿಂಗ್ ಪಿನ್! ಕನ್ನಡಪ್ರಭ.ಕಾಮ್
ಬಿಟ್ ಕಾಯಿನ್ ದಂಧೆ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆದ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ಇದಕ್ಕೆ ಬೊಮ್ಮಾಯಿ ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೇಸಿಗರ ಹೆಸರಿದೆ ಎಂದು ಹೇಳಿದ್ದಾರೆ.

