BS Patil
ಸರ್ಕಾರಿ ಶಾಲೆಯ ಛಾವಣಿ ಬಿದ್ದು ಮಕ್ಕಳಿಗೆ ಗಾಯ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ!
ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಿರಿಯ ಎಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ.

ಕಳಂಕಿತ ಅಧಿಕಾರಿಗಳಿಗೆ ಮತ್ತೆ ಹುದ್ದೆ: ಸರ್ಕಾರದ ನಿರ್ಧಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಅಸಮಾಧಾನ
ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ತಮ್ಮ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ಉತ್ತೇಜಕ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂದರ್ಶನ: ಜನರು ಸಹಕರಿಸಿದರೆ, ಭ್ರಷ್ಟಾಚಾರ ಎಂಬ ಪೆಡಂಭೂತವನ್ನು ತೊಲಗಿಸಬಹುದು; ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ
ಧೈರ್ಯದಿಂದ ಯೋಚಿಸಿ ಮತ್ತು ನಂಬಿಕೆಯಿಂದ ವರ್ತಿಸಿ. ಈ ಎರಡು ತತ್ವಗಳನ್ನು ಪ್ರತೀಯೊಬ್ಬರು ಇಟ್ಟುಕೊಂಡರೆ ಭ್ರಷ್ಟಾಚಾರವನ್ನು ತೊಲಗಿಸಲು ಬಹುದೊಡ್ಡ ಮೇಲುಗೈ ಸಾಧಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಹೇಳಿದ್ದಾರೆ,

ಹುಮ್ಮಸ್ಸಿನಿಂದ ಕೆಲಸ ಮಾಡಿ: ಪೊಲೀಸರಿಗೆ ಲೋಕಾಯುಕ್ತ ಬಿಎಸ್.ಪಾಟೀಲ್
ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದು ಲೋಕಾಯುಕ್ತ ಪೋಲೀಸರ ಅಸಮರ್ಥತಯನ್ನು ತೋರಿಸುತ್ತಿದೆ ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಹೇಳಿದ್ದಾರೆ.

ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಭ್ರಷ್ಟಾಚಾರ ಎಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಪ ಲೋಕಾಯುಕ್ತ ಎಚ್ಚರಿಕೆ
ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಬಿ.ಎಸ್.ಪಾಟೀಲ್ ಸಾಸನೂರ ನಿಧನ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಬಿ.ಎಸ್. ಪಾಟೀಲ್ ಸಾಸನೂರ(87) ಅವರು...

