BS Yadiyurappa

ರೇಣುಕಾಸ್ವಾಮಿ ಕೊಲೆ: ನಟ ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ!

POCSO Case: BSYಗೆ ಬಂಧನ ಭೀತಿ; ಸದ್ಯಕ್ಕೆ ಚಿತ್ರರಂಗದಿಂದ Darshan ಬ್ಯಾನ್ ಮಾಡಲ್ಲ; ದಿಢೀರ್ ತನಿಖಾಧಿಕಾರಿ ಬದಲಾವಣೆ! ಇಂದಿನ ಪ್ರಮುಖ ಸುದ್ದಿಗಳು 13-06-24

POCSO Case: BSYಗೆ ಬಂಧನ ಭೀತಿ; ಸದ್ಯಕ್ಕೆ ಚಿತ್ರರಂಗದಿಂದ Darshan ಬ್ಯಾನ್ ಮಾಡಲ್ಲ; ದಿಢೀರ್ ತನಿಖಾಧಿಕಾರಿ ಬದಲಾವಣೆ!

ಪಕ್ಷದ ವಿರುದ್ಧ ಕೆಎಸ್ ಈಶ್ವರಪ್ಪ ಬಂಡಾಯ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಣೆ!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಬೇಡ ಎಂದರೂ ಬೆಳಗಾವಿ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಫಿಕ್ಸ್? ಮಾತುಕತೆ ವೇಳೆ ಶೆಟ್ಟರ್ಗೆ BSY ಕೊಟ್ಟ ಅಭಯವೇನು?
ಮುಂಬರುವ ಲೋಕಸಭೆ ಚುನಾವಣಗೆ ಧಾರವಾಡ ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಬೆಳಗಾವಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಬಿಎಸ್‌ವೈ ಮೊಮ್ಮಗಳು. ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಹಾಜರಾತಿ ಕಡ್ಡಾಯವಲ್ಲ!
ಆತ್ಮಹತ್ಯೆಗೆ ಶರಣಾದ ಬಿಎಸ್‌ವೈ ಮೊಮ್ಮಗಳು. 6 ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರ, ಸಚಿವರನ್ನು ಟೀಂ ಕರ್ನಾಟಕ ಎಂದು ಕರೆದ ಸಿಎಂ ಬೊಮ್ಮಾಯಿ. ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಹಾಜರಾತಿ ಕಡ್ಡಾಯವಲ್ಲ ಎಂದ ಬಿಸಿ ನಾಗೇಶ್.

'ಇವೆಲ್ಲ ಊಹಾಪೋಹ': ಕರ್ನಾಟಕ ಸಿಎಂ ಬದಲಾವಣೆ ಕುರಿತು ಸದಾನಂದ ಗೌಡ ಮಾತು!
ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು- ಬಿಎಸ್ ಯಡಿಯೂರಪ್ಪ
ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿನಯ್ ಗುರೂಜಿ ಸಲಹೆ
ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

