BS Yadiyurappa

ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಬಳಿಕ ಲೂಟಿ ನಿಯಂತ್ರಣಕ್ಕೆ: ಸಿದ್ದರಾಮಯ್ಯ
ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮ ಸಂಬಂದ ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಸರ್ಕಾರದಲ್ಲಿ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಎಸ್‌ಎಫ್‌ಸಿ ಬಡ್ಡಿ ದರ ಶೇ.4 ರಷ್ಟು ಇಳಿಕೆ: ಸಚಿವ ಸಂಪುಟ ಅನುಮೋದನೆ
ಕರ್ನಾಟಕ ರಾಜ್ಯ ಹಣಕಾಸು ನಿಗಮ(ಕೆಎಸ್‌ಎಫ್‌ಸಿ)ಯಿಂದ ಸಾಲ ಪಡೆದವರ ಬಡ್ಡಿ ದರವನ್ನು ಶೇ. 4ರಷ್ಟು ಇಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ನನಗೂ ಸಾಕಾಗಿ ಹೋಗಿದೆ, ಇನ್ನು ಯಾವ ರೀತಿ ಮಾಹಿತಿ ಕೇಳಲಿ?: ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪ್ರಶ್ನೆ
ಕೊರೊನಾ ಚಿಕಿತ್ಸೆಗೆ ಸಂಬಂಧಿಸಿದ ಸಲಕರಣೆಗಳ ಖರೀದಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವುದಾಗಿ ಹೇಳಿರುವುದು ಕೇಳಿ ಅಚ್ಚರಿಯಾಯಿತು. ಮಾಹಿತಿ ಕೇಳಿ ನಾನು ಬರೆದ ಕೊನೆಯ ಪತ್ರ ಈ ತಿಂಗಳ ಹತ್ತರಂದು ನಿಮ್ಮ ಕಚೇರಿ ತಲುಪಿದೆ.

ಮುಂದಿನ 15 ದಿನ ತೀವ್ರ ಮುನ್ನೆಚ್ಚರಿಕೆ ಕೈಗೊಂಡರೆ ಕೊರೊನಾ ನಿಯಂತ್ರಣ ಸಾಧ್ಯ: ಬಿಎಸ್ ಯಡಿಯೂರಪ್ಪ
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಲಾಕ್‌ಡೌನ್‌ನಲ್ಲಿ ಮಾಲಿನ್ಯ ಕಡಿಮೆ, ಪ್ರಕೃತಿ ಪುನಶ್ಚೇತನಕ್ಕೆ ಇದು ಸದಾವಕಾಶ: ಸಿಎಂ ಬಿಎಸ್ ಯಡಿಯೂರಪ್ಪ
ಕೋವಿಡ್-19 ತಡೆಗಟ್ಟಲು ಲಾಕ್‍ಡೌನ್ ಮಾಡಿದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಗಮನಾರ್ಹವಾಗಿ ಕಡಿಮೆಯಾಗಿದೆ. ಮನುಷ್ಯನಿಗೆ ತೊಂದರೆಯಾದೂ ಪ್ರಕೃತಿ ಪುನಶ್ಛೇತನಗೊಳ್ಳಲು ಇದೊಂದು ಸದಾವಕಾಶವಾಯಿತು.

ಜಿಮ್ ತೆರೆಯಲು ಅವಕಾಶ ಕಲ್ಪಿಸುವ ಭರವಸೆ ನೀಡಿದ ಸಿಎಂಗೆ ನಟ ವಿಜಯ್ ಅಭಿನಂದನೆ!
ಜಿಮ್ ಟ್ರೈನರ್ ಗಳಿಗೆ ಹಾಗೂ ಜಿಮ್ ಗಳನ್ನು ತೆರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

9 ತಿಂಗಳ ತುಂಬು ಗರ್ಭಿಣಿ ಕೊರೋನಾ ವಾರಿಯರ್‌ಗೆ ಸಿಎಂ ಬಿಎಸ್ ವೈ ಕರೆ ಮಾಡಿ ಅಭಿನಂದನೆ!
ತಮ್ಮ ಪ್ರಾಣವನ್ನು ಲೆಕ್ಕಿಸದೆ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಕೊರೋನಾ ವಿರುದ್ಧದ ಸಮರದಲ್ಲಿ ಕಾರ್ಯಪೌರುತ್ತರಾಗಿದ್ದರೆ. ಇದರ ಮಧ್ಯೆ ನರ್ಸ್ ಆಗಿರುವ 9 ತಿಂಗಳ ತುಂಬು ಗರ್ಭಿಣಿ ಸಹ ಕರ್ತವ್ಯ ನಿಭಾಯಿಸುತ್ತಿದ್ದು ಅದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶ್ಲಾಘಿಸಿದ್ದಾರೆ.

ಕೋವಿಡ್ ವಾರಿಯರ್ಸ್‌ಗಳಿಗೆ 30 ಲಕ್ಷ ರೂ. ವಿಮೆ ಸೌಲಭ್ಯ: ರಾಜ್ಯ ಸರ್ಕಾರ ಅನುಮೋದನೆ
ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತರು, ಅಂಗನವಾಡಿ ಸಹಾಯಕರು, ಪೌರ ಕಾರ್ಮಿಕರು ಹಾಗು ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕಿಗೆ ಒಳಪಟ್ಟು ಮೃತಪಟ್ಟರೆ 30 ಲಕ್ಷ ರೂಪಾಯಿಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕರ್ನಾಟಕಕ್ಕೆ ಗುಡ್ ನ್ಯೂಸ್: ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್; ಏನಿರುತ್ತೆ?, ಏನಿರಲ್ಲ?!
ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಕೊರೋನಾ ಸೋಂಕು ಇಲ್ಲದಿರುವುದರಿಂದ ಅವುಗಳನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದ್ದು ಇದೀಗ ಕೆಲ ಷರತ್ತುಗಳ ಮೇಲೆ ಸಹಜ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ.

