ರಾಜಕೀಯಅಸ್ಥಿರ ಸರ್ಕಾರ: ಎಲ್ಲದಕ್ಕೂ ಸಿದ್ಧರಾಗಿರಿ- ಯಡಿಯೂರಪ್ಪ
ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಪುನರ್ ಉಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಯಾವುದೇ ಸಂಭವನೀಯತೆಗಾಗಿ ಸಿದ್ಧರಾಗಿರುವಂತೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.