ರಾಜ್ಯಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿ; ಮುಖ್ಯಮಂತ್ರಿ ಬಿಎಸ್ ವೈ ಮನವಿ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.