ದೇಶಪ್ರಮುಖ ನದಿಗಳಲ್ಲಿ ಅಟಲ್ ಚಿತಾಭಸ್ಮ ವಿಸರ್ಜನೆ: ಪಕ್ಷದ ಮುಖ್ಯಸ್ಥರಿಗೆ 'ಅಸ್ತಿ ಕಳಶ' ನೀಡಿದ ಬಿಜೆಪಿ ನಾಯಕರು
ದೇಶದ ಪ್ರಮುಖ ನದಿಗಳಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಅಸ್ತಿಯನ್ನು ವಿಸರ್ಜನೆ ಮಾಡಲು ಬಿಜೆಪಿ ನಿರ್ಧರಿಸಿದ್ದು, ಇದರಂತೆ ಎಲ್ಲಾ ರಾಜ್ಯದ ಬಿಜೆಪಿ ಮುಖ್ಯಸ್ಥರಿಗೆ ವಾಜಪೇಯಿಯವರ...