BS Yediyurappa

Watch | ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ!
ವಿಡಿಯೋ

Watch | ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ!

ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: BJP ಸಂಸದೀಯ ಮಂಡಳಿಯಿಂದ ಕೊಕ್ ಸಾಧ್ಯತೆ
ರಾಜಕೀಯ

ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: BJP ಸಂಸದೀಯ ಮಂಡಳಿಯಿಂದ ಕೊಕ್ ಸಾಧ್ಯತೆ

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿಜೆಪಿಯ ಪರಮೋಚ್ಛ ನಿರ್ಧಾರಕ ಸಂಸ್ಥೆಯಾದ ಸಂಸದೀಯ ಮಂಡಳಿಯಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು.

ತಮಿಳುನಾಡಿನ CM ಜೋಸೆಫ್ ವಿಜಯ್‌ ಕರ್ಕೊಂಡು ಬಂದು KRS ಡ್ಯಾಮ್ ತೋರಿಸಿ: ಡಿಕೆಶಿಗೆ ಯಡಿಯೂರಪ್ಪ ಸವಾಲು
ರಾಜ್ಯ

ತಮಿಳುನಾಡಿನ CM ಜೋಸೆಫ್ ವಿಜಯ್‌ ಕರ್ಕೊಂಡು ಬಂದು KRS ಡ್ಯಾಮ್ ತೋರಿಸಿ: ಡಿಕೆಶಿಗೆ ಯಡಿಯೂರಪ್ಪ ಸವಾಲು

ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‍ಎಸ್‍ನಿಂದ ಬಿಡಲ್ಲ, ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್!
ರಾಜ್ಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್!

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

Watch | ದೇವೇಗೌಡರ ಭೇಟಿಯಾದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...
ವಿಡಿಯೋ

Watch | ದೇವೇಗೌಡರ ಭೇಟಿಯಾದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...

ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ: ಹೆಚ್.ಡಿ ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ನಾಯಕರನ್ನು ಭೇಟಿಯಾದ ಡಿಕೆಶಿ!
ರಾಜ್ಯ

ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ: ಹೆಚ್.ಡಿ ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ನಾಯಕರನ್ನು ಭೇಟಿಯಾದ ಡಿಕೆಶಿ!

ಮೊದಲಿಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಸೋತು ಸುಣ್ಣವಾಗಿರುವ ಪಕ್ಷಕ್ಕೆ ವಿಜಯೇಂದ್ರ ಸಂಜೀವಿನಿ: ಯಡಿಯೂರಪ್ಪ ಅಭಿಮಾನೋತ್ಸವ ಮೂಲಕ ಪ್ರಬಲ ಸಂದೇಶ ರವಾನೆ!
ರಾಜಕೀಯ

ಸೋತು ಸುಣ್ಣವಾಗಿರುವ ಪಕ್ಷಕ್ಕೆ ವಿಜಯೇಂದ್ರ ಸಂಜೀವಿನಿ: ಯಡಿಯೂರಪ್ಪ ಅಭಿಮಾನೋತ್ಸವ ಮೂಲಕ ಪ್ರಬಲ ಸಂದೇಶ ರವಾನೆ!

ಕವಿ ರವೀಂದ್ರನಾಥ ಟ್ಯಾಗೋರ್ ಜೊತೆಗೆ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರುಗಳನ್ನು ಸಹ ವಿಜಯೇಂದ್ರ ನೆನಪಿಸಿಕೊಂಡರು

ಕರ್ನಾಟಕದಲ್ಲಿ BJP ಬೆಳೆಸಲು ಯಡಿಯೂರಪ್ಪ ತ್ಯಾಗ ಅಪಾರ: ಪ್ರಧಾನಿ ಮೋದಿ
ರಾಜ್ಯ

ಕರ್ನಾಟಕದಲ್ಲಿ BJP ಬೆಳೆಸಲು ಯಡಿಯೂರಪ್ಪ ತ್ಯಾಗ ಅಪಾರ: ಪ್ರಧಾನಿ ಮೋದಿ

ಒಂದು ಕಾಲದಲ್ಲಿ ಬಿಜೆಪಿ ಕೆಲವೇ ಪ್ರದೇಶಗಳಿಗೆ ಸೀಮಿತ ಪಕ್ಷ ಎಂಬ ತಪ್ಪು ಕಲ್ಪನೆ ಇತ್ತು. ಆದರೆ, ಯಡಿಯೂರಪ್ಪ ಅವರು ಆ ಕಲ್ಪನೆಯನ್ನು ದೂರ ಮಾಡಿ, ದೇಶದ ಪ್ರತಿಯೊಬ್ಬರ ಪಕ್ಷವೆಂದು ಬಿಜೆಪಿ ಬೆಳೆಸುವಲ್ಲಿ ನಿರ್ಣಾಯಕ ಪಾತ್ರವಹಿಸಿದರು.

ಅಸಾಧ್ಯವನ್ನು ಸಾಧ್ಯವಾಗಿಸಿದರು; ದಕ್ಷಿಣದಲ್ಲಿ BJP ನೆಲೆಯೂರುವಂತೆ ಮಾಡಿದ್ದೇ ಯಡಿಯೂರಪ್ಪ: ಅಮಿತ್ ಶಾ; Video
ರಾಜ್ಯ

ಅಸಾಧ್ಯವನ್ನು ಸಾಧ್ಯವಾಗಿಸಿದರು; ದಕ್ಷಿಣದಲ್ಲಿ BJP ನೆಲೆಯೂರುವಂತೆ ಮಾಡಿದ್ದೇ ಯಡಿಯೂರಪ್ಪ: ಅಮಿತ್ ಶಾ; Video

ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸ ಸೇರಿದಂತೆ ಆಧ್ಯಾತ್ಮಿಕ ನಾಯಕರ ನಾಡು ಪಶ್ಚಿಮ ಬಂಗಾಳದಲ್ಲಿ ಇಂದು ಬಿಜೆಪಿ ಪಕ್ಷದ ಅಭ್ಯರ್ಥಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಅದೇ ರೀತಿ ದಕ್ಷಿಣದಲ್ಲಿ ಬಿಜೆಪಿ ನೆಲೆಯೂರುವಂತೆ ಮಾಡಿದ್ದೇ ಬಿಎಸ್ ಯಡಿಯೂರಪ್ಪ ಎಂದು ಅಮಿತ್ ಶಾ ಹೇಳಿದ್ದಾರೆ.