BS Yediyurappa

ದೆಹಲಿ ವರಿಷ್ಠರ ಭೇಟಿ ಯಶಸ್ವಿ; ನಾನು ಬಿಜೆಪಿ ಸೇರಲು ಯಡಿಯೂರಪ್ಪ ವಿರೋಧ ಮಾಡಿದ್ದರಂತೆ: ಯತ್ನಾಳ್
ರಾಜಕೀಯ

ದೆಹಲಿ ವರಿಷ್ಠರ ಭೇಟಿ ಯಶಸ್ವಿ; ನಾನು ಬಿಜೆಪಿ ಸೇರಲು ಯಡಿಯೂರಪ್ಪ ವಿರೋಧ ಮಾಡಿದ್ದರಂತೆ: ಯತ್ನಾಳ್

ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಕೋವಿಡ್ -19 ರೋಗಿಗಳಿಗೆ ಮೀಸಲಾದ ರೆಮ್‌ಡೆಸಿವಿರ್ ಡೋಸ್‌ಗಳನ್ನು ಹೆಚ್ಚು ಬೆಲೆ  ನೀಡಿ ಖರೀದಿಸಿದೆ ಎಂದು ಆರೋಪಿಸಿದರು.

ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂ. ಅವ್ಯವಹಾರದ ದಾಖಲೆ ಬಿಡುಗಡೆ: ಬಿಜೆಪಿಗೆ ಯತ್ನಾಳ್ ಎಚ್ಚರಿಕೆ
ರಾಜಕೀಯ

ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂ. ಅವ್ಯವಹಾರದ ದಾಖಲೆ ಬಿಡುಗಡೆ: ಬಿಜೆಪಿಗೆ ಯತ್ನಾಳ್ ಎಚ್ಚರಿಕೆ

ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್...

ಅಸಮಾಧಾನದ ನಡುವೆಯೇ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ
ರಾಜಕೀಯ

ಅಸಮಾಧಾನದ ನಡುವೆಯೇ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ

ಪದಾಧಿಕಾರಿಗಳ ಆಯ್ಕೆ ಬಂಡಾಯದ ಬೇಗುದಿ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಳೆ ನೂತನ ಪದಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ.

ಪದಾಧಿಕಾರಿಗಳ ಆಯ್ಕೆ: ವಿಜಯೇಂದ್ರ ಆಪ್ತರಿಗೆ ಆದ್ಯತೆ, ಬಿಜೆಪಿಯಲ್ಲಿ ಆಂತರಿಕ ಬಿರುಕು
ರಾಜಕೀಯ

ಪದಾಧಿಕಾರಿಗಳ ಆಯ್ಕೆ: ವಿಜಯೇಂದ್ರ ಆಪ್ತರಿಗೆ ಆದ್ಯತೆ, ಬಿಜೆಪಿಯಲ್ಲಿ ಆಂತರಿಕ ಬಿರುಕು

ರಾಜ್ಯ ಬಿಜೆಪಿ ಘಟಕದ ಪದಾಧಿಕಾರಿಗಳ ಆಯ್ಕೆ ವಿಚಾರ ಇದೀಗ ಆ ಪಕ್ಷದ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿದ್ದು, ಬಿವೈ ವಿಜಯೇಂದ್ರ ವಿರುದ್ದ ಅವರದ್ದೇ ಪಕ್ಷದ ಹಿರಿಯ ನಾಯಕರು ಬಂಡಾಯವೆದ್ದಿದ್ದಾರೆ.

ಹಿಂದಿನ ಜಾತಿ ಗಣತಿ ವ್ಯವಸ್ಥಿತವಾಗಿ ನಡೆದಿಲ್ಲ, ಈಗ ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ
ರಾಜ್ಯ

ಹಿಂದಿನ ಜಾತಿ ಗಣತಿ ವ್ಯವಸ್ಥಿತವಾಗಿ ನಡೆದಿಲ್ಲ, ಈಗ ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ

ಹಿಂದಿನ 'ಜಾತಿ ಗಣತಿ'ಯನ್ನು ವ್ಯವಸ್ಥಿತವಾಗಿ ಮಾಡಿಲ್ಲ. ಹೀಗಾಗಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಹೊಸ ಸಮೀಕ್ಷೆಯನ್ನು ಮಾಡಿ ಜನರ ಮುಂದೆ ಸತ್ಯವನ್ನು ಪ್ರಸ್ತುತಪಡಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

ಪುತ್ರನಿಗೆ ರಾಜ್ಯಾಧ್ಯಕ್ಷ ಹುದ್ದೆಗಾಗಿ ಹೈಕಮಾಂಡ್‌ಗೆ ಬಿಎಸ್ ಯಡಿಯೂರಪ್ಪ ಬ್ಲಾಕ್‌ಮೇಲ್: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ಪುತ್ರನಿಗೆ ರಾಜ್ಯಾಧ್ಯಕ್ಷ ಹುದ್ದೆಗಾಗಿ ಹೈಕಮಾಂಡ್‌ಗೆ ಬಿಎಸ್ ಯಡಿಯೂರಪ್ಪ ಬ್ಲಾಕ್‌ಮೇಲ್: ಬಸನಗೌಡ ಪಾಟೀಲ್ ಯತ್ನಾಳ್

ಕರ್ನಾಟಕ ಬಿಜೆಪಿಯ ಘಟಕದೊಳಗಿನ ಆಂತರಿಕ ಕಚ್ಚಾಟ ತೀವ್ರಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಡಾಲು ಪಕ್ಷದ ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತದೆ: ಬಿಎಸ್ ಯಡಿಯೂರಪ್ಪ

ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗಮನಾರ್ಹ ಮುನ್ನಡೆ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

ಪಕ್ಷದ ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಇನ್ನು ಏನಾದ್ರೂ ಇದ್ರೆ ತಮ್ಮ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್ ಕಿಡಿ
ರಾಜಕೀಯ

ಪಕ್ಷದ ಎಲ್ಲಾ ಹುದ್ದೆಗಳು ತಮ್ಮ ಮಕ್ಕಳಿಗೆ ಬೇಕು, ಇನ್ನು ಏನಾದ್ರೂ ಇದ್ರೆ ತಮ್ಮ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್ ಕಿಡಿ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಪಟ್ಟು- ಬಗ್ಗಿದ ಹೈಕಮಾಂಡ್: ಬಿಎಸ್ ವೈ ಪುತ್ರಕಾಮೇಷ್ಠಿಯಾಗ ಸಕ್ಸಸ್; ಹಿರಿತಲೆಗಳನ್ನು ಬದಿಗಿಟ್ಟು ವಿಜಯೇಂದ್ರಗೆ ಪಟ್ಟ!
ರಾಜಕೀಯ

ಯಡಿಯೂರಪ್ಪ ಪಟ್ಟು- ಬಗ್ಗಿದ ಹೈಕಮಾಂಡ್: ಬಿಎಸ್ ವೈ ಪುತ್ರಕಾಮೇಷ್ಠಿಯಾಗ ಸಕ್ಸಸ್; ಹಿರಿತಲೆಗಳನ್ನು ಬದಿಗಿಟ್ಟು ವಿಜಯೇಂದ್ರಗೆ ಪಟ್ಟ!

48 ವರ್ಷದ ವಿಜಯೇಂದ್ರ ಮೊದಲ ಬಾರಿಗೆ ಶಾಸಕರಾಗಿದ್ದು 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ, ನೆಲ ಕಚ್ಚಿರುವ ಪಕ್ಷ ಸಂಘಟನೆಗೆ ಹೊಸ ಹುರುಪು ನೀಡಿ ಮಹಾ ಸಮರಕ್ಕೆ ಪಕ್ಷವನ್ನು ಸಜ್ಜುಗೊಳಿಸುವ ದೊಡ್ಡ ಹೊಣೆ ವಿಜಯೇಂದ್ರ ಅವರ ಮೇಲಿದೆ.