BS Yediyurappa

ಲೋಕಸಭಾ ಚುನಾವಣೆ-2024: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ; ಮೋದಿ, ಶಾ ನಿರ್ಧಾರ ಅಂತಿಮ- ಯಡಿಯೂರಪ್ಪ
ದೇಶ

ಲೋಕಸಭಾ ಚುನಾವಣೆ-2024: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ; ಮೋದಿ, ಶಾ ನಿರ್ಧಾರ ಅಂತಿಮ- ಯಡಿಯೂರಪ್ಪ

ಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ, ಮೋದಿ, ಅಮಿತ್ ಶಾ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ
ರಾಜಕೀಯ

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ

ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!
ರಾಜ್ಯ

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!
ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್  ಮುಖಂಡ  ಎಚ್‌ಡಿ ದೇವೇಗೌಡ ಭೇಟಿ ಮಾಡಿದ್ದರು, ಮೈತ್ರಿ ಒಪ್ಪಂದಕ್ಕೆ ಮುದ್ರೆ ಬಿದ್ದಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಚಿತ ಪಡಿಸಿದ್ದರು.

'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್
ರಾಜಕೀಯ

'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್

ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜಕೀಯ

ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ಜನವಿರೋಧಿ ನೀತಿ: ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ​ಪ್ರತಿಭಟನೆ
ರಾಜಕೀಯ

ಜನವಿರೋಧಿ ನೀತಿ: ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ​ಪ್ರತಿಭಟನೆ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಡಿಎಂಕೆ ಸರ್ಕಾರ ವನ್ನು ಓಲೈಸಲು ಕದ್ದುಮುಚ್ಚಿ ಕಾವೇರಿ ನೀರು ಹರಿಸಿದ್ದು, ಇದು ನಾಡಿನ ರೈತರು ಮತ್ತು ಜನತೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ನಾಯಕರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ?
ರಾಜಕೀಯ

ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ?

ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಇಂಥದ್ದೊಂದು ಭಾವ, ಅಂತರ್ಗತವಾಗಿ ಹರಿಯುತ್ತಲೇ ಇದೆ. ಇದಕ್ಕೆ ಒತ್ತು ನೀಡುವಂತೆ ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳು ಅದನ್ನು ಮತ್ತಷ್ಟು ಪುಷ್ಟೀಕರಿಸುತ್ತಿವೆ.

ಯಡಿಯೂರಪ್ಪ ಹೊರಗಿಟ್ಟು ಬಿಜೆಪಿ ನಾಯಕರ ಜೊತೆ ಸಭೆ: ಕಾಂಗ್ರೆಸ್ ನಾಯಕರ ಬಾಯಿಗೆ ಆಹಾರವಾಯ್ತು ಸಂತೋಷ್ ಹೇಳಿಕೆ!
ರಾಜಕೀಯ

ಯಡಿಯೂರಪ್ಪ ಹೊರಗಿಟ್ಟು ಬಿಜೆಪಿ ನಾಯಕರ ಜೊತೆ ಸಭೆ: ಕಾಂಗ್ರೆಸ್ ನಾಯಕರ ಬಾಯಿಗೆ ಆಹಾರವಾಯ್ತು ಸಂತೋಷ್ ಹೇಳಿಕೆ!

ಕಾಂಗ್ರೆಸ್ ನ ನಗರಸಭೆ ಸದಸ್ಯರೂ ಸಂತೋಷ್ ಸಂಪರ್ಕದಲ್ಲಿಲ್ಲ. ಯಾರೂ ಬಿಜೆಪಿಗೆ ಸೇರಲು ಬಯಸುವುದಿಲ್ಲ ಏಕೆಂದರೆ ಅದು ಅವರನ್ನು ಬಳಸಿಕೊಳ್ಳುತ್ತದೆ ಮತ್ತು ಬಿಸಾಡುತ್ತದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗಿತ್ತು