BS Yediyurappa

ಚಿಂಚೋಳಿ ಉಪಚುನಾವಣೆ: ಬಿಎಸ್ ಯಡಿಯೂರಪ್ಪ ವಿರುದ್ಧ ವಿ ಸೋಮಣ್ಣ ಪರೋಕ್ಷವಾಗಿ ಟಾಂಗ್!
2019ರ ಚಿಂಚೋಳಿ ವಿಧಾನಸಭಾ ಉಪಚುನಾವಣೆಯು ಅದೇ ವರ್ಷ ನಡೆದ ಕುಂದಗೋಳ ಉಪಚುನಾವಣೆಯಲ್ಲಿ ಅವರ ಕಾರ್ಯತಂತ್ರಗಳಿಗಿಂತಲೂ ಶ್ರೇಷ್ಠವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ವಿ. ಸೋಮಣ್ಣ ಭಾನುವಾರ ಮುಸುಕಿನ ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಅಧಿಕಾರ ಬಿಟ್ಟು ತೊಲಗಲಿ: ಯಡಿಯೂರಪ್ಪ ಗುಡುಗು
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ನಿಮ್ಮನ್ನ ಸಿಎಂ ಆಗೋಕೆ ಬಿಡ್ತಾರ?; ಡಿಕೆ ಶಿವಕುಮಾರ್ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿತು. ಆದರೆ, ಸರ್ಕಾರ ರಚನೆಯ ಕಸರತ್ತಿನಲ್ಲಿ ಮುಖ್ಯಮಂತ್ರಿ ಆಯ್ಕೆಯು ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದ್ದು, ಡಿಕೆ ಶಿವಕುಮಾರ್ ಕಾಂಗ್ರೆಸ್‌ನಲ್ಲಿದ್ದರೆ ಸಿಎಂ ಆಗಲ್ಲ ಎ

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ
ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

ಖರ್ಗೆ ಹೇಳಿಕೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು: ಯಡಿಯೂರಪ್ಪ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಇದ್ದ ಹಾಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಪಡೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್ ಯಡಿಯೂರಪ್ಪ (ಸಂದರ್ಶನ)
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರಹೋಗಿದ್ದರೂ ಕೂಡ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿಯ ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ಬಿಜೆಪಿ 'ಟ್ರಿಕಿ' ಗೇಮ್‌ಪ್ಲಾನ್: ಲಿಂಗಾಯತರು ಬೆಂಬಲಿಸಿದ್ದು ಯಡಿಯೂರಪ್ಪಗಾಗಿ ಹೊರತು ಸಿದ್ಧಾಂತಕ್ಕಲ್ಲ; ಪ್ರಜಾತಂತ್ರದಲ್ಲಿ 'ಜಾತಿ ಪ್ರಭುತ್ವ'ದ್ದೆ ಮೇಲುಗೈ!
ಪ್ರಬಲ ಲಿಂಗಾಯತ ಸಮುದಾಯದ ನಿರ್ವಿವಾದ ನಾಯಕರಾಗಿ ಹೊರಹೊಮ್ಮಿದ ಬಿಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೇಸರಿ ಪಕ್ಷದ ಬೆಳವಣಿಗೆಗೆ ಕಾರಣವೆಂದು ಹೇಳಬಹುದು. ಬಿಜೆಪಿ ಬಹುಮತ ಸಾಧಿಸದಿರಬಹುದು, ಆದರೆ ಲಿಂಗಾಯತರ ಬಲವಾದ ಬೆಂಬಲದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಯಡಿಯೂರಪ್ಪನವರ ಕಾರಣದಿಂದಾಗಿ.

ಬಿಜೆಪಿಗೆ ಸಂಕಟ ತಂದಿಟ್ಟ ರೆಬೆಲ್ ನಾಯಕರು; ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪರಿಂದ ಬಂಡಾಯ ಶಮನ ಸಾಧ್ಯವೇ?
ಪಕ್ಷವು ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಹಲವು ಕ್ಷೇತ್ರಗಳಲ್ಲಿ ಬಂಡಾಯ ಶಮನಗೊಳಿಸಲು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿದೆ ಎನ್ನಲಾಗಿದೆ.

