BS Yediyurappa

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ
ರಾಜಕೀಯ

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 11 ರಂದು ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರಿನಿಂದ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿದ್ದು ವಿರುದ್ಧ ಬಿಎಸ್‌ವೈ ಕಿಡಿ!
ರಾಜಕೀಯ

ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿದ್ದು ವಿರುದ್ಧ ಬಿಎಸ್‌ವೈ ಕಿಡಿ!

ರಾಷ್ಟ್ರೀಯ ಸ್ವಯಂಸೇವಾ ಸಂಘ( ಆರ್‌ಎಸ್‌ಎಸ್)ದ ವಿರುದ್ಧ ಟೀಕೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಸ್ಪಷ್ಟ ಬಹುಮತ ಪಡೆದು, ಬಿಜೆಪಿ ಅಧಿಕಾರಕ್ಕೆ ಮರಳುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯಗೆ ಬಿಎಸ್ ವೈ ಟಾಂಗ್!
ರಾಜಕೀಯ

ಸ್ಪಷ್ಟ ಬಹುಮತ ಪಡೆದು, ಬಿಜೆಪಿ ಅಧಿಕಾರಕ್ಕೆ ಮರಳುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯಗೆ ಬಿಎಸ್ ವೈ ಟಾಂಗ್!

ಕಾಂಗ್ರೆಸ್‌ನವರು ಏನೇ ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟೇಲೇರಿದ ಬಿ.ಎಸ್ ಯಡಿಯೂರಪ್ಪ
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟೇಲೇರಿದ ಬಿ.ಎಸ್ ಯಡಿಯೂರಪ್ಪ

ಲಂಚ ಸ್ವೀಕಾರ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೋಭಾ, ಲಿಂಬಾವಳಿ ಹೆಸರಿಗೆ ಬಿಎಸ್ ವೈ ಸಮ್ಮತಿ: ಸಿಟಿ ರವಿ ನೇಮಕಕ್ಕೆ ಸಂತೋಷ್ ಬೆಂಬಲಿಗರ ವಿರೋಧ!
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೋಭಾ, ಲಿಂಬಾವಳಿ ಹೆಸರಿಗೆ ಬಿಎಸ್ ವೈ ಸಮ್ಮತಿ: ಸಿಟಿ ರವಿ ನೇಮಕಕ್ಕೆ ಸಂತೋಷ್ ಬೆಂಬಲಿಗರ ವಿರೋಧ!

ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾನುವಾರ ಸಂಭ್ರಮಾಚರಣೆ  ನಡೆಯಿತು. ಇದು ಅವರ ಅವಧಿಯ ಅಂತ್ಯವಾಗಬಹುದಾದರೂ ಎಂದು ಹೇಳಲಾಗುತ್ತಿದೆ.

ರಾಷ್ಠ್ರರಾಜಕಾರಣಕ್ಕೆ ಯಡಿಯೂರಪ್ಪ: ರಾಜ್ಯ ರಾಜಕೀಯ, ಧಾರ್ಮಿಕ ಸಂಸ್ಥೆಗಳ ಜವಾಬ್ದಾರಿ ಪುತ್ರ ವಿಜಯೇಂದ್ರ ಹೆಗಲಿಗೆ!
ರಾಜಕೀಯ

ರಾಷ್ಠ್ರರಾಜಕಾರಣಕ್ಕೆ ಯಡಿಯೂರಪ್ಪ: ರಾಜ್ಯ ರಾಜಕೀಯ, ಧಾರ್ಮಿಕ ಸಂಸ್ಥೆಗಳ ಜವಾಬ್ದಾರಿ ಪುತ್ರ ವಿಜಯೇಂದ್ರ ಹೆಗಲಿಗೆ!

ಒಂದು ದಶಕದಿಂದ, ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಮುದಾಯದ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯೇಂದ್ರ ತಮ್ಮ ತಂದೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.

ಲಿಂಗಾಯತ ಸಮುದಾಯದವರು ಮೂರ್ಖರಲ್ಲ; ಯಡಿಯೂರಪ್ಪ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ: ಕಾಂಗ್ರೆಸ್ ಸವಾಲು
ರಾಜಕೀಯ

ಲಿಂಗಾಯತ ಸಮುದಾಯದವರು ಮೂರ್ಖರಲ್ಲ; ಯಡಿಯೂರಪ್ಪ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ: ಕಾಂಗ್ರೆಸ್ ಸವಾಲು

ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ ಬಿಎಸ್ ವೈ
ರಾಜಕೀಯ

ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ ಬಿಎಸ್ ವೈ

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಗೆ ಧನ್ಯವಾದ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು!
ರಾಜಕೀಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು!

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದಾರೆ.