BS Yediyurappa

ಕುತೂಹಲ ಕೆರಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಎಸ್ ಯಡಿಯೂರಪ್ಪ ಭೇಟಿ
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್: ಸಿಎಂ ಬೊಮ್ಮಾಯಿ ಭೇಟಿ, ಚರ್ಚೆ
ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

'ಟ್ರಾವೆಲಿಂಗ್ ಮೋಡ್' ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ: ಕುಟುಂಬ ಸಮೇತ ವಿದೇಶ ಪ್ರವಾಸದಲ್ಲಿ ಬಿಎಸ್ ವೈ!
ಬಿಡುವಿಲ್ಲದ ರಾಜಕೀಯದ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯ ಪ್ರವಾಸದ ಮೂಡ್ ನಲ್ಲಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಬಿಎಸ್ ವೈ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಸಿಎಂ ಬೊಮ್ಮಾಯಿಗೆ ಬಿಎಸ್ ಯಡಿಯೂರಪ್ಪ ಪತ್ರ!
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ ಅಧಿವೇಶನ ಮುಗಿಸಿ ದುಬೈಗೆ ತೆರಳಿದ ಬಿ.ಎಸ್. ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಗಿದ ಬೆನ್ನಲ್ಲೇ ಬಿಎಸ್ ವೈ ಮೂರು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಪರಿಷತ್ ಚುನಾವಣೆಯಲ್ಲಿಯೂ ವಿಜಯೇಂದ್ರ ಹೈಲೈಟ್: ಮುಂದಿನ ತಲೆಮಾರಿನ ನಾಯಕನ ಪಟ್ಟಕ್ಕೆ ಬಿಎಸ್ ವೈ ಬಿಗಿ ಪಟ್ಟು!
ಚುನಾವಣಾ ಪ್ರಚಾರವು ಮತ್ತೊಮ್ಮೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತೆ ಲೈಮ್ ಲೈಟ್ ಆಗಿದ್ದಾರೆ.

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ, ಸದಾಶಯಗಳನ್ನು ಸಂರಕ್ಷಿಸೋಣ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ
949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ.

ಉಪಚುನಾವಣೆ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ: ಬಿಎಸ್ ವೈ
ಉಪಚುನಾವಣೆ ಫಲಿತಾಂಶ ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಭೇಟಿ ಮಾಡಿದ ಬಿಎಲ್ ಸಂತೋಷ್; 111 ದಿನಗಳ ನಂತರ ಬಿಎಸ್ ವೈ ಮನೆಗೆ ಬರಲು ಕಾರಣವೇನು?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿದ್ದಾರೆ.

