BS Yediyurappa

ಪಶ್ಚಿಮ ಬಂಗಾಳದಲ್ಲಿ TMC ಸೋತಂತೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ: ಬಿ.ಎಸ್ ಯಡಿಯೂರಪ್ಪ
ಒಂದೆರಡು ಸ್ಥಾನಗಳನ್ನೂ ಗೆಲ್ಲಲೂ ಆಗದ ಕಾಂಗ್ರೆಸ್‍ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆಯ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ.

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತೇ ಹೇಳಿದ್ದೆ, ಈಗ ನನ್ನ ಮಾತು ನಿಜವಾಗಿದೆ- ಯಡಿಯೂರಪ್ಪ
ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ.

'ಯಡಿಯೂರಪ್ಪಗೆ ಅರಳು-ಮರಳು': ಮಾಜಿ ಸಿಎಂ ವಿರುದ್ಧ CM ಸಿದ್ದರಾಮಯ್ಯ ಕೆಂಡಾಮಂಡಲ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನು ವಿಶ್ವಾಸದ್ರೋಹಿ ಎಂದು ದೂರಿದ್ದಾರೆ. ಆದರೆ ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎನ್ನುವುದನ್ನು ಅರಳು - ಮರಳು ಯಡಿಯೂರಪ್ಪ ಅವರು ಹೇಳಬೇಕು.

'ಬೂಟ್ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ; ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ'!
ಬಿಜೆಪಿಯಲ್ಲಿ ಯಾರ ಬೂಟ್ ನೆಕ್ಕಲು ಬರುತ್ತೀಯಾ ಎಂದು ನನ್ನನ್ನು ಪ್ರಶ್ನಿಸಿದ್ದಾನೆ. ಆ ವ್ಯಕ್ತಿ ಯಾರು? ಬೂಟ್ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ ಎಂದು ಸೋಮಶೇಖರ್ ಪ್ರಶ್ನಿಸಿದ್ದಾರೆ.

ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸರು ಸಿದ್ದರಾಮಯ್ಯ; ಉಪಚುನಾವಣೆ ಗೆದ್ದರೆ ಕಾಂಗ್ರೆಸ್ ನಿಂದ ಮತ್ತಷ್ಟು ಭ್ರಷ್ಟಾಚಾರ: ಬಿ.ಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ವರ್ಷದಲ್ಲಿ 5 ಲಕ್ಷ ಕೋಟಿ ಹೊಸ ಸಾಲ ಮಾಡಿ ದಾಖಲೆ ಬರೆದಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರಿದರು. ಆಸ್ಪತ್ರೆ, ಸಚಿವರ ಕಚೇರಿ, ಮುಖ್ಯಮಂತ್ರಿ ಕಚೇರಿಯಿಂದಲೇ ಭ್ರಷ್ಟಾಚಾರ ಆರಂಭವಾಗುತ್ತದೆ.

ಚುನಾವಣೆಗೆ ಇನ್ನು 2 ವರ್ಷ ಇರುವಾಗಲೇ ಅಭ್ಯರ್ಥಿಗಳ ಹೆಸರು ಘೋಷಿಸಿದ BSY; BJPಯಲ್ಲಿ ಭುಗಿಲೆದ್ದ ಆಕ್ರೋಶ!
ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿಯ ಭಿನ್ನಮತವಿದ್ದರೆ ಇತ್ತ ಬಿಜೆಪಿಯಲ್ಲೂ ಅಸಮಾಧಾನ ಭುಗಿಲೆದ್ದಿದೆ. ಚುನಾವಣೆಗೆ ಇನ್ನು 2 ವರ್ಷ ಬಾಕಿ ಇರುವಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿರುವುದು ಹಲವು ನಾಯಕರು ಆಕ್ರೋಶಗೊಳ್ಳುವಂತೆ ಮಾಡಿದೆ.

Watch | ಹೈಕಮಾಂಡ್ ಹೇಳಿದ್ರೆ DKS ಸಿಎಂ; ನನ್ನದೇನು ಅಭ್ಯಂತರವಿಲ್ಲ: ಸಿದ್ದರಾಮಯ್ಯ; Pocso ಪ್ರಕರಣ: BSY ವಿರುದ್ಧ ವಿಚಾರಣೆಗೆ 'ಸುಪ್ರೀಂ' ತಡೆ; 'ಕೈ' ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ!

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ!
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು.

ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಆಪಾದಿತ ಅಪರಾಧವನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ಹಿರಿಯ ನಾಯಕನಿಗೆ ಸಮನ್ಸ್ ಜಾರಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಫೆಬ್ರುವರಿ 28ರ ಆದೇಶವನ್ನು ಪೀಠ ಎತ್ತಿಹಿಡಿದಿದೆ.

