BS Yediyurappa

ಸಿಎಂ ಸ್ಥಾನದಿಂದ ಕೆಳಗಿಳಿದಿದ್ದ ಯಡಿಯೂರಪ್ಪಗೆ ಈಗ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ
80 ಬಿಜೆಪಿ ಸದಸ್ಯರೊಂದಿಗೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಸಂಸದ ಪ್ರಲ್ಹಾದ್ ಜೋಷಿ ಗೆ ಸ್ಥಾನ ನೀಡಲಾಗಿದೆ.

ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಸಿದ್ದರಾಮಯ್ಯ ಅವರನ್ನು ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸುವುದೇ ನನ್ನ ಗುರಿ: ಯಡಿಯೂರಪ್ಪ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯಡಿಯೂರಪ್ಪ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೋಂಡರು, 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟಿರುವುದಾಗಿ ಹೇಳಿದರು.

ನಾಳೆಯೊಳಗೆ ಅತ್ಯಾಚಾರಿ ಆರೋಪಿಗಳನ್ನು ಹಿಡಿಯುತ್ತೇವೆ: ಮಾಜಿ ಸಿಎಂ ಯಡಿಯೂರಪ್ಪ
ನಾಳೆಯೊಳಗೆ ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪಗೂ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು: ಪುತ್ರನಿಗೆ ಸ್ಥಾನ ಕಲ್ಪಿಸಲು ಬಿಎಸ್ ವೈ ಬಿಗಿಪಟ್ಟು; ಸಿಎಂ ಬೊಮ್ಮಾಯಿಗೆ ಇಕ್ಕಟ್ಟು!
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿಷ್ಠಾವಂತರನ್ನು ಸಂಪುಟಕ್ಕೆ ಸೇರಿಸುವ ಕುರಿತು ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ಗಂಭೀರ ಚರ್ಚೆಗಳು ನಡೆದಿವೆ.

ರಾಷ್ಟ್ರ ರಾಜಕಾರಣಕ್ಕೆ ಯಡಿಯೂರಪ್ಪ?: ಸಕ್ರಿಯ ರಾಜಕೀಯಕ್ಕೆ ಬರುವಂತೆ ವಿಜಯೇಂದ್ರಗೆ ಬಿಎಸ್ ವೈ ಪರಮಾಪ್ತರ ಒತ್ತಡ!
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.

ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ 30-07-2021ರ ಪ್ರಮುಖ ಸುದ್ದಿಗಳು
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ತಮ್ಮ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡುವ ಕುರಿತು ಘೋಷಣೆ ಮಾಡಿದರು.

ಹೊಸ ಸಂಪುಟದಲ್ಲಿ ಯಡಿಯೂರಪ್ಪ ನಿಷ್ಠಾವಂತರು, ಕೆಲಸ ಮಾಡದ ಸಚಿವರಿಗೆ ಕೊಕ್ ಸಾಧ್ಯತೆ
ಬಿ.ಎಸ್.ಯಡಿಯುರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ, ಹೊಸದಾಗಿ ಆಯ್ಕೆಯಾಗುವ ಸಿಎಂ ಅವರು ಯಡಿಯೂರಪ್ಪ ಸಂಪುಟದ ಅನೇಕ ಹಿರಿಯ...

